ವಿಧಾನಪರಿಷತ್ ಸದಸ್ಯರ ಮನೆಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ..!

ವಿಜಯ ಸಂಕಲ್ಪ ಯಾತ್ರೆಯ ಪ್ರಯುಕ್ತ ಮಾಜಿ ಮುಖ್ಯ ಮಂತ್ರಿಗಳಾದ ಡಿ.ವಿ ಸದಾ ನಂದ ಗೌಡ ಭಾನುವಾರ ಶಿರಾ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರ ಗೃಹ ಕಚೇರಿ ಸೇವಾ ಸದನಕ್ಕೆ ಭೇಟಿ ಕೊಟ್ಟು, ಹಲವು ರಾಜಕೀಯ ವಿಚಾರಗಳನ್ನು ಮತ್ತು ಹಲವು ಮಹತ್ವದ ವಿಷಯಗಳ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಸರ್ಕಾರಿ ಮುಖ್ಯ ಸಚೇತಕರಾದ ವೈ.ಎ ನಾರಾಯಣಸ್ವಾಮಿ,ಶಾಸಕ
ರಾಜೇಶ್ ಗೌಡ ಅವರಿಗೆ ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ

ಮಾಜಿ ಮುಖ್ಯಮಂತ್ರಿಗೆ ಅಭಿನಂದನೆಗಳು

ಬಿಜೆಪಿ ಪ್ರಮುಖ ನಾಯಕರು ಉಪಸ್ಥಿತರಿದ್ದರು.

You May Also Like