ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ವತಿಯಿಂದ ರಯತರಿಗೆ ವಿವಿಧ ಪಶುಪಾಲನೆಗೆ ಸಂಬಧಿಸಿದಂತೆ ಉಚಿತ ತರಬೇತಿ ನೀಡಲಾಗುವುದು.
ಕುರಿ ಮತ್ತು ಮೇಕೆ ಸಾಕಾಣಿಕೆ ಕುರಿತು ಫೆಬ್ರವರಿ 3 ಮತ್ತು 4 ರಂದು 2 ದಿನಗಳ ಕಾಲ 25 ಅಭ್ಯಥಿðಗಳಿಗೆ ತರಬೇತಿ ನೀಡಲಾಗುವುದು. ತರಬೇತಿಗೆ ಹಾಜರಾಗಲಿಚ್ಛಿಸುವವರು 2 ಪಾಸ್ ಪೋಟ್ð ಅಳತೆ ಭಾವಚಿತ್ರ, ಆಧಾರ್ ಕಾಡ್ð, ಜಾತಿ ಪ್ರಮಾಣ ಪತ್ರ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದಲ್ಲಿ) ವನ್ನು ಕಡ್ಡಾಯವಾಗಿ ತರಬೇಕು.
ಆಸಕ್ತ ರೈತರು ನಗರದ ಪಶುಪಾಳನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಕಾಲ್ ಟೆಕ್ಸ್ ಸಕðಲ್, ಕುಣಿಗಲ್ ರಸ್ತೆ, ತುಮಕೂರು ಇಲ್ಲಿ ತರಬೇತಿಗಾಗಿ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶುವಯದ್ಯಕೀಯ ಸಂಸ್ಥೆ ಅಥವಾ ದೂ.ಸಂ.0816-2251214ನ್ನು ಸಂಪಕಿðಸಬಹುದು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವಯದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.