ಭಾರತೀಯ ಕೋಸ್ಟ್ ಗಾರ್ಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ

ಅರ್ಹ ಅಭ್ಯರ್ಥಿಗಳಿಂದ ಫೆಬ್ರವರಿ ಹದಿನಾರರೊಳಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸಂಸ್ಥೆ : ಭಾರತೀಯ ಕೋಸ್ಟ್ ಗಾರ್ಡ್
ನಾವಿಕ (ಸಾಮಾನ್ಯ ಕರ್ತವ್ಯ) 225
ನಾವಿಕ್ (ದೇಶಿಯ ಶಾಖೆ) 30
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ವಿದ್ಯಾರ್ಹತೆ
ನಾವಿಕ ಸಾಮಾನ್ಯ ಕರ್ತವ್ಯ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12ನೇ ತರಗತಿಯಲ್ಲಿ ಗಣಿತ ಮತ್ತು ಭೌತಶಾಸ್ತ್ರದೊಂದಿಗೆ ಉತ್ತೀರ್ಣರಾಗಿರಬೇಕು ಅಥವಾ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ತತ್ಸಮಾನ ಪದವಿಯನ್ನು ಹೊಂದಿರಬೇಕು.
ವೇತನ ವಯೋಮಿತಿ ವಿವರ
ಕನಿಷ್ಠ ವಯಸ್ಸು 18
ಗರಿಷ್ಠ ವಯಸ್ಸು 22 ನಿಗದಿ ಮಾಡಲಾಗಿದೆ
ಹೆಚ್ಚಿನ ವಿವರಗಳಿಗೆ ಕೆಳಗಿನ ಲಿಂಕ್ ಗೆ ಭೇಟಿ ನೀಡಿ
www. Indiancoastguard. Gov. In

You May Also Like