ಸಮಾಜ ಕಲ್ಯಾಣ ಇಲಾಖೆಯಿಂದ ವಿವಿಧ ತರಬೇತಿಗಾಗಿ ಅಭ್ಯರ್ಥಿಗಳಿಂದ ಆಹ್ವಾನ

ಸಮಾಜ ಕಲ್ಯಾಣ ಇಲಾಖೆ ವತಿಯಿಂದ  ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗ ಯುವಕ ಯುವತಿಯರಿಗೆ 10ನೇ ತರಗತಿ ಉತ್ತಿರ್ಣರಾದ ಅರ್ಹ ಅಭ್ಯರ್ಥಿಗಳಿ೦ದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

You May Also Like