ಸಮಾಜ ಕಲ್ಯಾಣ ಇಲಾಖೆ ವತಿಯಿಂದ ದ್ವಿತೀಯ ಪಿಯುಸಿ ಪದವಿ ಸ್ನಾತಕೋತ್ತರ ಪದವಿ ಹಾಗೂ ತಾಂತ್ರಿಕ ಕೋರ್ಸುಗಳ ವಿದ್ಯಾರ್ಥಿಗಳಿಗಾಗಿ 2022 ರಲ್ಲಿ ನಡೆದ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 60 ಕ್ಕಿಂತ ಹೆಚ್ಚು ಅಂಕ ಗಳಿಸಿದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಅರ್ಹ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಪೋರ್ಟಲ್ sw.kar.nic.inತಂತ್ರಾಂಶದಲ್ಲಿ ಜಾಲತಾಣ ಮೂಲಕ ಫೆಬ್ರವರಿ 28 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
You May Also Like
ನಗರದ ಅಂದ ಗೆಡಿಸುವ ಪ್ರಚಾರ ಸಾಮಗ್ರಿಗಳನ್ನು ಬಳಸಿದಲ್ಲಿ ಕಠಿಣ ಕ್ರಮ-ಪಾಲಿಕೆ ಆಯುಕ್ತ
ನಾರಾಯಣಸ್ವಾಮಿ. ಎನ್
Comments Off on ನಗರದ ಅಂದ ಗೆಡಿಸುವ ಪ್ರಚಾರ ಸಾಮಗ್ರಿಗಳನ್ನು ಬಳಸಿದಲ್ಲಿ ಕಠಿಣ ಕ್ರಮ-ಪಾಲಿಕೆ ಆಯುಕ್ತ