ಫೆ.15 ರಂದು ಉದ್ಯೋಗ ಮೇಳ : ಉದ್ಯೋಗದಾತರ ನೊಂದಣಿಗೆ ಅವಕಾಶ.

ತುಮಕೂರು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಾದರಿ ವೃತ್ತಿ ಕೇಂದ್ರ ಹಾಗೂ ಕೊರಟಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ  ಎನ್ ಸಿ ಎಸ್ ಪಿ  ಅಡಿ ಕೊರಟಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆಬ್ರವರಿ 15ರಂದು ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಮೇಳದಲ್ಲಿ ಭಾಗವಹಿಸಲಿಚ್ಚಿಸುವ ಅಸಕ್ತ ಉದ್ಯೋಗದಾತರು/ನಿಯೋಜಕರು      www.ncs.gov.in ವೆಬ್ ಪೋರ್ಟಲ್ ನಲ್ಲಿ  ನೊಂದಾಯಿಸಿಕೊಳ್ಳಬಹುದಾಗಿದೆ.  ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9900575685 ಹಾಗೂ 08162-2278488ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You May Also Like