ಪರವಾನಗಿ ಭೂಮಾಪಕರುಗಳ ಹುದ್ದೆಗೆ ಅರ್ಜಿ ಆಹ್ವಾನ

ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿ ಪರವಾನಗಿ ಭೂಮಾಪಕರುಗಳ ಕೊರತೆ ಇದ್ದು, ಸುಮಾರು 2000 ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

You May Also Like