ಸುಗಮ ಆಡಳಿತದ ದೃಷ್ಟಿಯಿಂದ 570 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ ತಿಳಿಸಿದರು ವಿಧಾನಸಭೆಯಲ್ಲಿ ಬಿಜೆಪಿಯ ಉಮಾನಾಥ ಕೋಟ್ಯಾನ ಅವರ ಪ್ರಶ್ನೆಗೆ ಮುಖ್ಯಮಂತ್ರಿಗಳ ಪರವಾಗಿ ಉತ್ತರಿಸಿದ ಸಚಿವರು ಪಿಡಿಒ ನೇಮಕಕ್ಕೆ ಚಾಲನೆ ನೀಡಲಾಗಿದೆ ಸ್ವಲ್ಪ ಸಮಸ್ಯೆ ಇದೆ ಅಭಿವೃದ್ಧಿ ಕಾರ್ಯಗಳಿಗೆ ಅಡಚಣೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು. ‘ಪಿಡಿಒ ಗಳು ಬಹಳ ಕಡಿಮೆ ಇದ್ದಾರೆ. ಹಾಗಾಗಿ ಒಬ್ಬೊಬ್ಬರಿಗೆ ಎರಡು ಮೂರು ಪಂಚಾಯಿತಿ ಜವಾಬ್ದಾರಿ ವಹಿಸಲಾಗಿದೆ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಸಿಎಂ ಶಿಫಾರಸು ಇದ್ದರು ವರ್ಗಾವಣೆ ಮಾಡುತ್ತಿಲ್ಲ’ ಎಂದು ಉಮಾನಾಥ ಕೋಟ್ಯಾನ ಗಮನ ಸೆಳೆದರು.
You May Also Like
ನಾಳೆ ದಾವಣಗೆರೆಗೆ ಪ್ರಧಾನಿ ಮೋದಿ ಆಗಮನ ಹಿನ್ನೆಲೆ: ನಗರದ್ಯಂತ ಪೊಲೀಸ್ ಬಿಗಿ ಭದ್ರತೆ
ನಾರಾಯಣಸ್ವಾಮಿ. ಎನ್
Comments Off on ನಾಳೆ ದಾವಣಗೆರೆಗೆ ಪ್ರಧಾನಿ ಮೋದಿ ಆಗಮನ ಹಿನ್ನೆಲೆ: ನಗರದ್ಯಂತ ಪೊಲೀಸ್ ಬಿಗಿ ಭದ್ರತೆ
ಕೆಪಿಎಸ್ಸಿ ಕರ್ನಾಟಕ ಸರ್ಕಾರಿ ನೇಮಕಾತಿ- 47 ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ನಾರಾಯಣಸ್ವಾಮಿ. ಎನ್
Comments Off on ಕೆಪಿಎಸ್ಸಿ ಕರ್ನಾಟಕ ಸರ್ಕಾರಿ ನೇಮಕಾತಿ- 47 ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ