ವಿದ್ಯುತ್ ವ್ಯತ್ಯಯ

ಬೆವಿಕಂ ತುಮಕೂರು ಗ್ರಾಮೀಣ ಉಪವಿಭಾಗ-೨ರ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿAದ ಫೆಬ್ರವರಿ ೧೬ ರಿಂದ ಫೆ.೨೦ರವರೆಗೆ ಬೆಳಿಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ನಾಗವಲ್ಲಿ ಗ್ರಾಮಪಂಚಾಯತಿ ವ್ಯಾಪ್ತಿಯ ನಾಗವಲ್ಲಿ, ಲಕ್ಕೇನಹಳ್ಳಿ, ಚಿಕ್ಕಯ್ಯನಪಾಳ್ಯ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕಾಗಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You May Also Like