ರಾಜ್ಯದಲ್ಲಿ ಪ್ರಸಕ್ತ ಸಾಲಿನಿಂದಲೇ ಐದು ಮತ್ತು ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮೂಲಕ ಮೌಲ್ಯಂಕನ ಪರೀಕ್ಷೆ ನಡೆಸಿತು ನಡೆಸುವುದಾಗಿ ಘೋಷಿಸಿದ್ದ ಶಿಕ್ಷಣ ಇಲಾಖೆಯು ಗುರುವಾರ ಎರಡು ತರಗತಿಗಳ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಿದೆ ವೇಳಾಪಟ್ಟಿ ಪ್ರಕಾರ ಎಂಟನೇ ತರಗತಿಗೆ ಮಾರ್ಚ್ 13 ರಿಂದ 18ರವರೆಗೆ 5ನೇ ತರಗತಿಗೆ ಮಾರ್ಚ್ 15 ರಿಂದ 18ರವರೆಗೆ ಪರೀಕ್ಷೆಗಳು ನಡೆಯಲಿವೆ ಹತ್ತರವರೆಗೆ ಮೌಖಿಕ ಪರೀಕ್ಷೆಗಳನ್ನು ಆಯಾ ಶಾಲೆಗಳಲ್ಲಿ ನಿರ್ವಹಿಸಲು ಸೂಚಿಸಿದೆ ಎಲ್ಲಾ ಪರೀಕ್ಷೆಗಳು ಮಧ್ಯಾಹ್ನ 2:30 ರಿಂದ 4:30ರ ವರೆಗೆ ನಡೆಸಬೇಕು ಎಂದು ಸೂಚಿಸಿದೆ.
ಪರೀಕ್ಷಾ ವೇಳಾಪಟ್ಟಿ ಈ ಮುಂದಿನಂತಿದೆ: