ಆಕಸ್ಮಿಕವಾಗಿ ಬೆಂಕಿ ತಗಲಿ ಅಪಾರ ಆಸ್ತಿಪಾಸ್ತಿ ನಷ್ಟ

ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಬೆಂಡೊಣೆ ಗ್ರಾಮದಲ್ಲಿ ರಾಜಗೋಪಾಲಯ್ಯ ಎನ್ನುವವರ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಆಸ್ತಿಪಾಸ್ತಿ ನಷ್ಟವಾಗಿದೆ. ಇದರ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣವು ದಾಖಲಾಗಿದೆ.

You May Also Like