ಪಾವಗಡ : ದಿನಾಂಕ:೨-೩-೨೦೨೩ರ ಗುರುವಾರ ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರ, ಪಾವಗಡ ಇಲ್ಲಿ ಹೃದಯ ಆರೋಗ್ಯ ತಪಾಸಣಾ ಶಿಬಿರವನ್ನು ನಾರಾಯಣ ಹೃದಯಾಲಯದ ಸಹಯೋಗದೊಂದಿಗೆ ರ‍್ಪಡಿಸಲಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥರಾದ ಶ್ರೀ ಸ್ವಾಮಿ ಜಪಾನಂದಜೀ ರವರು ತಿಳಿಸಿದ್ದಾರೆ. ಸರ‍್ವಜನಿಕರು ಇದರ ಉಪಯೋಗವನ್ನು ಪಡೆದುಕೊಳ್ಳಬಹುದು.