ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ತಾತ್ಕಾಲಿಕ ಪಟ್ಟಿ ಪ್ರಕಟ

ತುಮಕೂರು: ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ(೬-೮ನೇ ತರಗತಿ) ನೇಮಕಾತಿಗೆ ಸಂಬ0ಧಿಸಿದoತೆ ೧:೧ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಲಾಖಾ ವೆಬ್‌ಸೈಟ್  https://schooleducation.kar.nic.in ನಲ್ಲಿ ಪ್ರಕಟಿಸಲಾಗಿದೆ.
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ(೬-೮ನೇ ತರಗತಿ) ನೇಮಕಾತಿಗೆ ಸಂಬ0ಧಿಸಿದ0ತೆ ಈ ಹಿಂದೆ ೨೦೨೨ರ ನವೆಂಬರ್ ೧೮ರಂದು ಪ್ರಕಟಿಸಲಾಗಿದ್ದ ೧:೧ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಲಾಗಿದ್ದು, ಮಾನ್ಯ ಉಚ್ಛ ನ್ಯಾಯಾಲಯದ ತೀರ್ಪಿನಂತೆ ಹೊಸದಾಗಿ ಸಿದ್ಧಪಡಿಸಿ ಈ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಸಂಬoಧಿಸಿದ0ತೆ ಆಕ್ಷೇಪಣೆಗಳಿದ್ದಲ್ಲಿ ಮಾರ್ಚ್ ೪ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಡಿಡಿಪಿಐ ಸಿ.ನಂಜಯ್ಯ ತಿಳಿಸಿದ್ದಾರೆ.

You May Also Like