ಪಾಲಿಕೆ ಆಯವ್ಯಯ ಸಭೆ

ತುಮಕೂರು : ಮಹಾನಗರಪಾಲಿಕೆ ಮೇಯರ್ ಪ್ರಭಾವತಿ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್ 15ರ ಬೆಳಿಗ್ಗೆ 11 ಗಂಟೆಗೆ ಪಾಲಿಕೆ ಸಭಾಂಗಣದಲ್ಲಿ 2023-24ನೇ ಸಾಲಿನ ಇ-ಬಜೆಟ್(ಆಯವ್ಯಯ) ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಾಲಿಕೆ ಪ್ರಕಟಣೆ ತಿಳಿಸಿದೆ.

You May Also Like