ಮಾರ್ಚ್ 21-2023 ರ ಮಂಗಳವಾರ ಮಧ್ಯಾಹ್ನ 12 ಘಂಟೆಗೆ ಸರಿಯಾಗಿ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೆಳ್ಳಾವಿ ಗ್ರಾಮದಲ್ಲಿ ವಿಜಯ ಸಂಕಲ್ಪ ಯಾತ್ರೆಯ ಬೃಹತ್ ಕಾರ್ಯಕ್ರಮ ಹಮ್ಮಿಕೂಳ್ಳಲಾಗಿದ್ದು. ಸದರಿ ಕಾರ್ಯಕ್ರಮವನ್ನು ಮಾನ್ಯ ಜನಪ್ರಿಯ ಮಾಜಿ ಮುಖ್ಯ ಮಂತ್ರಿಗಳಾದ ಸನ್ಮಾನ್ಯ ಶ್ರೀ ಯಡಿಯೂರಪ್ಪ ರವರು ಉದ್ಘಾಟಿಸಲಿದ್ದಾರೆ. ಇವರೊಂದಿಗೆ ರಾಜ್ಯ ಮತ್ತು ಜಿಲ್ಲಾ ಬಿ.ಜೆ.ಪಿ ಯ ಪ್ರಮುಖ ನಾಯಕರುಗಳು ಈ ವೇದಿಕೆಯಲ್ಲಿ ಉಪಸ್ಥಿತರಿರುತ್ತಾರೆ.