‘ಜನೌಷಧಿ’ ಕೇಂದ್ರಗಳನ್ನು ಆರಂಭಿಸಲು ಇಚ್ಛಿಸುವವರಿಗೆ ಇಲ್ಲಿದೆ ಗುಡ್ ನ್ಯೂಸ್

'ಜನೌಷಧಿ' ಕೇಂದ್ರಗಳನ್ನು ಆರಂಭಿಸಲು ಇಚ್ಛಿಸುವವರಿಗೆ ಇಲ್ಲಿದೆ ಗುಡ್ ನ್ಯೂಸ್

ಡ ಮತ್ತು ಮಧ್ಯಮ ವರ್ಗದವರಿಗೆ ಕಡಿಮೆ ಬೆಲೆಯಲ್ಲಿ ಔಷಧಿ, ಮಾತ್ರೆಗಳನ್ನು ಒದಗಿಸುವ ಸಲುವಾಗಿ ಕೇಂದ್ರ ಸರ್ಕಾರ, ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆಯನ್ನು ದೇಶದಾದ್ಯಂತ ಆರಂಭಿಸಿತ್ತು.

ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇದೀಗ ದೇಶದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 651 ಜನೌಷಧಿ ಕೇಂದ್ರಗಳನ್ನು ಆರಂಭಿಸಲು ಸರ್ಕಾರ ಮುಂದಾಗಿದೆ.

ಇದಕ್ಕಾಗಿ ಆಸಕ್ತರಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಜನೌಷಧಿ ಕೇಂದ್ರಗಳನ್ನು ಆರಂಭಿಸಲು ಬಯಸುವವರು ಮಾರ್ಗಸೂಚಿ, ನಿಯಮ ಮತ್ತು ಷರತ್ತುಗಳು ಹಾಗೂ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು www.janaushadhi.gov.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.

You May Also Like