ಭಾರತೀಯ ಆಹಾರ ನಿಗಮವು ತನ್ನಲ್ಲಿ ಖಾಲಿ ಇರುವ 46 ಸಹಾಯಕ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ನಿಗಮದ ವೆಬ್ ಸೈಟ್ (https://fci.gov.in)ನಲ್ಲಿ ಅರ್ಜಿ ಸಲ್ಲಿಸಹುದು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ-01/03/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ-31/03/2023
ಹುದ್ದೆಯ ಹೆಸರು ಮತ್ತು ಸಂಖ್ಯೆ
ಭಾರತೀಯ ಆಹಾರ ನಿಗಮವು 46 ಸಹಾಯಕ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ವೇತನ
ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ 60,000- 1,80,000 ವರೆಗೆ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ
ಯುಆರ್/ಸಾಮಾನ್ಯ/ಒಬಿಸಿ/ಇತರ ರಾಜ್ಯದ ಅಭ್ಯರ್ಥಿಗಳ ಅರ್ಜಿ ಶುಲ್ಕ- ಉಚಿತ
ST/ST/ಮಹಿಳಾ ಅಭ್ಯರ್ಥಿ ಅರ್ಜಿ ಶುಲ್ಕ- ಉಚಿತ
ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್/ನೆಟ್ ಬ್ಯಾಂಕಿಂಗ್/ಬ್ಯಾಂಕ್ ಚಲನ್ ಮೂಲಕ ಪಾವತಿ ಮಾಡಬಹುದು.
ವಯಸ್ಸಿನ ಮಿತಿ
ಅಭ್ಯರ್ಥಿಗಳ ವಯೋಮಿತಿ 18 ವರ್ಷದಿಂದ 40 ವರ್ಷ
OBC ಅಭ್ಯರ್ಥಿ ವಯಸ್ಸಿನ ಮಿತಿ – 18 ರಿಂದ 43 ವರ್ಷ
SC/ST ಅಭ್ಯರ್ಥಿಗಳ ವಯಸ್ಸಿನ ಮಿತಿ- 18 ರಿಂದ 45 ವರ್ಷ
ವಯೋಮಿತಿ ಸಡಿಲಿಕೆ:- SC/ST/OBC ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಾವಳಿಯ ಪ್ರಕಾರ ಸಡಿಲಿಕೆ
SC/ST-05 ವರ್ಷ, OBC- 03 ವರ್ಷ.
ಇನ್ನು ಹುದ್ದೆಯ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ಭಾರತೀಯ ಆಹಾರ ನಿಗಮದ ಅಧಿಕೃತ ವೆಬ್ ಸೈಟ್ ಗೆ ಹೋಗಿ ಪರಿಶೀಲಿಸಬಹುದು.