ನಗರದ ಶ್ರೀದೇವಿ ಶಿಕ್ಷಣ ವಿದ್ಯಾಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ವತಿಯಿಂದ ಶ್ರೀ ಶಿವಕುಮಾರ ಸ್ವಾಮೀಜಿಯವರ 116 ನೇ ಜನ್ಮ ದಿನೋತ್ಸದ ಭಕ್ತಿ ಸಮರ್ಪಣೆ ಕಾರ್ಯಕ್ರಮವನ್ನು ಏ.1 ರಂದು ಶನಿವಾರ ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಚಿತ್ರದಲ್ಲಿ ಶ್ರೀದೇವಿ ವೈದ್ಯಕೀಯ ನಿರ್ದೇಶಕರಾದ ಡಾ.ರಮಣ್ ಆರ್ ಹುಲಿನಾಯ್ಕರ್, ಮಾನವ ಸಂಪನ್ಮೂಲ ಮತ್ತು ಮಾಹಿತಿ ತಂತ್ರಜ್ಞಾನ ನಿರ್ದೇಶಕರಾದ ಎಂ.ಎಸ್.ಪಾಟೀಲ್, ಶ್ರೀದೇವಿ ಆಸ್ಪತ್ರೆಯ ನೇತ್ರತಜ್ಞ ವಿಭಾಗದ ಡಾ.ಲಾವಣ್ಯ, ಶ್ರೀದೇವಿ ಚಾರಿಟಬಲ್ ಟ್ರಸ್ಟ್ನ ಅಂಬಿಕಾ ಎಂ ಹುಲಿನಾಯ್ಕರ್, ಶ್ರೀದೇವಿ ಆಡಳಿತಾಧಿಕಾರಿಯಾದ ಟಿ.ವಿ.ಬ್ರಹ್ಮದೇವಯ್ಯ, ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ.ಎಲ್.ಹರೇAದ್ರಕುಮಾರ್, ಶ್ರೀದೇವಿ ಆಸ್ಪತ್ರೆಯ ಉಪಪ್ರಾಂಶುಪಾಲರಾದ ಡಾ.ರೇಖಾ ಗುರುಮೂರ್ತಿ, ಶ್ರೀದೇವಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ.ಕೆ.ಮೋಹನ್‌ಕುಮಾರ್, ಶ್ರೀದೇವಿ ಇಂಜಿನಿಯರಿAಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ನರೇಂದ್ರವಿಶ್ವನಾಥ್ ಹಾಗೂ ವಿವಿಧ ವಿಭಾಗದ ಪ್ರಾಂಶುಪಾಲರು ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.