ಬೆಸ್ಕಾಂ ಶಿರಾ ಗ್ರಾಮೀಣ ಉಪವಿಭಾಗ ವ್ಯಾಪ್ತಿ ಬ್ರಹ್ಮಸಂದ್ರ ಉಪಸ್ಥಾವರದಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ನವೆಂಬರ್ 26, 28 ಹಾಗೂ 30ರಂದು ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಚಿನ್ನೇನಹಳ್ಳಿ, ತಾಳಗುಂದ, ಸೀಬಿ, ತರೂರು, ಸೀಬಿ ಅಗ್ರಹಾರ, ಯಲದಬಾಗಿ ಪಂಚಾಯ್ತಿಯ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕಾಗಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಗೋವಿಂದರಾಯ ಜಿ.ಹೆಚ್. ಮನವಿ ಮಾಡಿದ್ದಾರೆ.