November 21, 2024

ambariexpress@gmail.com

ವಿಶ್ವಮಟ್ಟದಲ್ಲಿ ಭಾರತದ ವೈದ್ಯರಿಗೆ ಬೇಡಿಕೆಯಿದ್ದು, ಈ ನಿಟ್ಟಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳೊಂದಿಗೆ ತಂತ್ರಜ್ಞಾನ ಅಳವಡಿಕೆ,ಪರಸ್ಪರ ಶೈಕ್ಷಣಿಕ ಅಧ್ಯಯನ ಹಾಗೂ ಸಾಂಸ್ಕೃತಿಕ ವಿನಿಮಯಕ್ಕೆ ಸಂಬAಧಪಟ್ಟAತೆ ಒಪ್ಪಂದಗಳನ್ನು...
ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ-2015, ತಿದ್ದುಪಡಿ 2021ರ ಸೆಕ್ಷನ್ 74ರಡಿ ಪಾಲನೆ ಮತ್ತು ರಕ್ಷಣೆಯ ಅವಶ್ಯಕತೆಯಿರುವ ಹಾಗೂ ಕಾನೂನು ಸಂಘರ್ಷಣೆಯಲ್ಲಿರುವ...
ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಜವಳಿ ಕ್ಷೇತ್ರಕ್ಕೆ ಸಂಬAಧಿಸಿದ ಸಣ್ಣ ಮತ್ತು ಅತೀ ಸಣ್ಣ(Sಒಇ)ಘಟಕಗಳ...
ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ವತಿಯಿಂದ ನವೆಂಬರ್ 14ರಂದು ಬೆಳಿಗ್ಗೆ 9ಗಂಟೆಗೆ “ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಎನ್.ಸಿ.ಡಿ(ಅಸಾಂಕ್ರಾಮಿಕ) ಖಾಯಿಲೆಗಳ ಬಗ್ಗೆ...
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಜಿಲ್ಲೆಯ ಹಳ್ಳಿ-ಹಳ್ಳಿಗಳಿಗೆ ಭೇಟಿ ನೀಡಿ ಜನರಲ್ಲಿ ಕಾನೂನು ಅರಿವು ಮೂಡಿಸಲಾಗುತ್ತಿದೆಯಾದರೂ ಜನರಲ್ಲಿ ಇನ್ನೂ ಕಾನೂನು ಪ್ರಜ್ಞೆ ಬಂದಿಲ್ಲ....
ಜಿಲ್ಲೆಯಲ್ಲಿ ತೆಂಗು ಮತ್ತು ಅಡಿಕೆ ಬೆಳೆಯು ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು, ಈ ಬಾರಿ ಹೆಚ್ಚಿನ ಮಳೆಯಿಂದ ಅಡಿಕೆ ಬೆಳೆಯಲ್ಲಿ ಎಲೆ ಚುಕ್ಕೆ ರೋಗ,...
 ನಗರದ ಚಿನ್ನ, ಬೆಳ್ಳಿ ಕೆಲಸಗಾರರ ಸಂಘದ ೨೫ನೇ ವರ್ಷದ ರಜತ ಮಹೋತ್ಸವದ ಸಮ್ಮಿಲನ ಕಾರ್ಯಕ್ರಮ ನ. ೧೨ ರಂದು ಡಾ. ಗುಬ್ಬಿ ವೀರಣ್ಣ...
ತುಮಕೂರಿನ ಕ್ಯಾತ್ಸಂದ್ರದ ಗಿರಿನಗರದಲ್ಲಿ ವಾಸವಾಗಿದ್ದ ಶ್ರೀ ಟಿ.ಎಸ್. ಸಿದ್ದರಾಮರಾಜು (39 ವರ್ಷ) ದಿನಾಂಕ 06-11-2024 ರಂದು ನಿಧನರಾದರೆಂದು ತಿಳಿಸಲು ವಿಷಾಧಿಸಲಾಗುವುದು. ಅವರ ಕುಟುಂಬದವರು...
ಪ್ರತಿ ವಿದ್ಯಾರ್ಥಿಗಳ ಗುರಿ ಉದ್ಯೋಗಕ್ಕಿಂತ ಉದ್ಯಮವನ್ನು ಸ್ಥಾಪಿಸುವ ಕಡೆಇದ್ದಾಗ ಮಾತ್ರ ಜೀವನದಲ್ಲಿ ಏನಾದರೂ ಸಾಧನೆಯನ್ನು ಮಾಡಲು ಸಾಧ್ಯಎಂದು ಸಾಹೇ ವಿಶ್ವ ವಿದ್ಯಾನಿಲಯದ ಕುಲಸಚಿವರಾದ...
ಕನಿಷ್ಟ ಬೆಂಬಲ ಯೋಜನೆಯಡಿ ರಾಗಿ ಖರೀದಿಸಲು ಜಿಲ್ಲೆಯ ಕುಣಿಗಲ್ ತಾಲ್ಲೂಕಿನಲ್ಲಿ 2 ಖರೀದಿ ಕೇಂದ್ರ ಹಾಗೂ ತುಮಕೂರು, ಶಿರಾ, ಮಧುಗಿರಿ, ಚಿಕ್ಕನಾಯಕನಹಳ್ಳಿ, ಹುಳಿಯಾರು,...