ಸಮಾಜ ಕಲ್ಯಾಣ ಇಲಾಖೆಯು 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ವಿದ್ಯಾಥಿಗಳಿಗೆ ಮೆಟ್ರಿಕ್ ಪೂರ್ವ/ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ನೀಡಲು ಹಾಗೂ ಅನೈರ್ಮಲ್ಯ ವೃತ್ತಿಯಲ್ಲಿ...
ambariexpress@gmail.com
ದಿನಾAಕ : 08-10-2024 ಮಂಗಳವಾರ ಬೆಳಿಗ್ಗೆ 10.30 ಗಂಟೆಗೆ ತುಮಕೂರು ನಗರದ ಕನ್ನಡಭವನದಲ್ಲಿ ಸುವರ್ಣ ಕರ್ನಾಟಕದ ದಸರಾ ಕವಿಗೋಷ್ಠಿ ಮತ್ತು ದತ್ತಿ ಪ್ರಶಸ್ತಿ...
ಕೇಂದ್ರ ರೈಲ್ವೆ ಹಾಗು ಜಲ ಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರ ಸೂಚನೆ ಮೇರೆಗೆ ನೈಋತ್ಯ ರೈಲ್ವೆ ಇಲಾಖೆಯು ಐಆಅಇ...
ಮಧುಗಿರಿ ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಮಧುಗಿರಿ-ತುಮಕೂರಿಗೆ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯವಿಲ್ಲದೆ ಪರದಾಡುವ ದೂರು ಬಂದ ಹಿನ್ನೆಲೆಯಲ್ಲಿ ಇಂದು ಮಾನ್ಯ ಜನಪ್ರಿಯ...
ಮಹಿಳೆಯರಲ್ಲಿ ಇಂದಿನ ದಿನಗಳಲ್ಲಿ ಹೆಚ್ಚಾಗಿ ಗರ್ಭಕಂಠದ ಕ್ಯಾನ್ಸರ್ ಅತಿ ಹೆಚ್ಚಾಗಿ ಕಂಡು ಬರುತ್ತಿದೆ,ಟಾಟಾ ಮೆಮೋರಿಯಲ್ ಆಸ್ಪತ್ರೆ ಬಿಡುಗಡೆ ಮಾಡಿರುವ ಅಂಕಿ-ಅAಶಗಳಲ್ಲಿ ಪ್ರತಿ ೮...
ರುಡ್‌ಸೆಟ್ ಸಂಸ್ಥೆಯ ವತಿಯಿಂದ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ/ಯುವತಿಯರಿಗೆ ಉಚಿತವಾಗಿ ಫಾಸ್ಟ್ಫುಡ್ ತಯಾರಿಕೆ ಕುರಿತು 10 ದಿನಗಳ ತರಬೇತಿ ನೀಡಲು ಉದ್ದೇಶಿಸಿದ್ದು, ಅರ್ಹರಿಂದ...
ಮನುಷ್ಯ ಮತ್ತು ಸಕಲ ಜೀವಸಂಕುಲಗಳು ಬದುಕುಳಿಯಬೇಕಾದರೆ ಪರಿಸರವನ್ನು ಸಂರಕ್ಷಣೆ ಮಾಡುವ ಅಗತ್ಯವಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ತಿಳಿಸಿದರು....
ಮಧುಗಿರಿ ತಾಲ್ಲೂಕಿನಲ್ಲಿ ಸತತವಾಗಿ ಮಳೆಯಾಗುತ್ತಿರುವುದರಿಂದ ಹಾಗೂ ಹವಾಮಾನ ಇಲಾಖೆಯವರು ಮುಂದಿನ 6 ದಿನಗಳವರೆಗೆ ತಾಲ್ಲೂಕಿನಲ್ಲಿ ಮಳೆಯಾಗುವ ಸಾಧ್ಯತೆ ಇರುತ್ತದೆ. ಹಾಗೂ ತುಮಕೂರು ಜಿಲ್ಲೆ...
ಶಿಕ್ಷಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಬುನಾದಿಯಾಗಿದೆ. ಇದರಿಂದ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸುಲಭ ಸಾಧ್ಯವಾಗುತ್ತದೆ. ಆದರೆ ಇಂದು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಬಸ್‌ಗಳು...
ತುಮಕೂರು: ಭಾರತೀಯ ಹವಾಮಾನ ಇಲಾಖೆ ವರದಿಯಂತೆ ಜಿಲ್ಲೆಯಲ್ಲಿ ಇನ್ನೆರಡು ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೊ ಅಲರ್ಟ್ ಘೋಷಿಸಲಾಗಿದ್ದು ಅಗತ್ಯ ಮುನ್ನೆಚ್ಚರಿಕಾ...