ಜಿಲ್ಲೆಯ ಕೊರಟಗೆರೆ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂರ‍್ಸ್ಗಳ ಮರು ಸಮೀಕ್ಷೆಯನ್ನು ನಡೆಸಲು ಉದ್ದೇಶಿಸಲಾಗಿದೆ ಎಂದು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ....
ambariexpress@gmail.com
ಭಾರತ ಚುನಾವಣಾ ಆಯೋಗವು ಘೋಷಿಸಿರುವ 185-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ವೇಳಾಪಟ್ಟಿಯನ್ವಯ ಮತದಾನವು ನವೆಂಬರ್ 13ರಂದು ನಡೆಯಲಿದ್ದು, ಚುನಾವಣೆಯನ್ನು ಶಾಂತಿ, ಮುಕ್ತ,...
132-ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025ಕ್ಕೆ ಸಂಬAಧಿಸಿದAತೆ ಮತದಾರರ ಅನುಕೂಲಕ್ಕಾಗಿ ನವೆಂಬರ್ 9, 10, 23 ಹಾಗೂ...
ಬೆವಿಕಂ ನಗರ ಉಪವಿಭಾಗ-1ರ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿAದ ನವೆಂಬರ್ 10ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ರಂಗಾಪುರ, ಲಿಂಗಾಪುರ,...
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ಎಲ್ ಅಂಡ್ ಟಿ ಫೈನಾನ್ಸಿಯಲ್ ಸರ್ವೀಸಸ್ ಹಾಗೂ ಮ್ಯಾಫ್ ಗಾರ್ಮೆಂಟ್ಸ್ ಸಂಸ್ಥೆಯ ಸಹಭಾಗಿತ್ವದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ...
ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರವು ರೈತರಿಗೆ ಆಧುನಿಕ ಕುರಿ/ಮೇಕೆ ಸಾಕಾಣಿಕೆ ಕುರಿತು ನವೆಂಬರ್ 11 ಮತ್ತು 12ರಂದು ಬೆಳಿಗ್ಗೆ 10 ಗಂಟೆಗೆ...
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ನವೆಂಬರ್...
ನಗರದ ಹೊರವಲಯದ ಅಗಳಕೋಟೆಯ ಶ್ರೀ ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ವಿಶ್ವವಿದ್ಯಾಯಲದಲ್ಲಿನ ಶ್ರೀ ಸಿದ್ಧಾರ್ಥ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಡೆಂಟಲ್...
ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷರಾದ ಕೆ.ಎಸ್.ಸಿದ್ಧಲಿಂಗಪ್ಪನವರ ಅಧ್ಯಕ್ಷತೆಯಲ್ಲಿ ಕಾರ್ಯಕಾರಿ ಸಮಿತಿ ಸಭೆ ಸೇರಿ ಜಿಲ್ಲೆಯ ಹಿರಿಯ ಸಾಹಿತಿಗಳಾದ ಕೊರಟಗೆರೆ ತಾಲ್ಲೂಕು...
ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ನವೆಂಬರ್ 8ರಂದು ಜಿಲ್ಲೆಯ 12 ಗ್ರಾಮ ಪಂಚಾಯತಿಗಳಲ್ಲಿ ಪಿಂಚಣಿ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು...