August 1, 2025

ambariexpress@gmail.com

ಸಮಾಜ ಕಲ್ಯಾಣ ಇಲಾಖೆ ಅನುಷ್ಟಾನ ಮಾಡುವ ನೇರ ಸಾಲ, ಸ್ವಾವಲಂಬಿ ಸಾರಥಿ ಸೇರಿದಂತೆ ಹಲವಾರು ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಆಯ್ಕೆಯಾದ ಫಲಾನುಭವಿಗಳಿಗೆ ನಿಗಧಿತ...
ನಗರದ ಹೊರವಲಯದ ಹಿರೇಹಳ್ಳಿ ಕೈಗಾರಿಕಾ ಪ್ರದೇಶ ವ್ಯಾಪ್ತಿಯ ಶಾರದ ಆಗ್ರೋಟೆಕ್ ಕೀಟನಾಶಕ ಉತ್ಪಾದನಾ ಘಟಕದ ಗೋದಾಮಿನಲ್ಲಿ ನಿಯಮ ಉಲ್ಲಂಘಿಸಿ ಲೇಬಲ್ ನಮೂದಿಸಿದ ಮ್ಯಾಂಕೊಜೆಟ್-75%...
ನಗರದ ಶಿರಾಗೇಟ್‍ನಲ್ಲಿರುವ ಸ್ಪೆμÁಲಿಟಿ ಪಶು ಆಸ್ಪತ್ರೆಯಲ್ಲಿ ಡಿಸೆಂಬರ್ 9 ರಿಂದ 15ರವರೆಗೆ ಸಾಕು ನಾಯಿ ಮತ್ತು ಬೆಕ್ಕುಗಳಿಗೆ ಉಚಿತ ರೇಬಿಸ್ ಲಸಿಕಾ ಕಾರ್ಯಕ್ರಮವನ್ನು...
ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಡಿಸೆಂಬರ್ 2ರಂದು ಜರುಗಿದ ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಆಶ್ರಯ ಯೋಜನೆಯಡಿ ನಿವೇಶನ ಕಲ್ಪಿಸಬೇಕೆಂದು ಶಿರಾ ನಗರದ ರಾಬಿಯಾ ಕೋಂ...
ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ: ಬಿ.ಆರ್. ಅಂಬೇಡ್ಕರ್ ಅವರ 68ನೇ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಡಿಸೆಂಬರ್ 6ರಂದು ಬೆಳಿಗ್ಗೆ 10.30 ಗಂಟೆಗೆ...
ಜಿಲ್ಲೆಯಲ್ಲಿ ಮಳೆಯಿಂದಾಗಿ ಜನ-ಜಾನುವಾರು, ಮನೆ ಸೇರಿದಂತೆ ಬೆಳೆ ಹಾನಿ ಸಂಭವಿಸಿದಲ್ಲಿ ಕೃಷಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಹಾನಿ...
ಜಿಲ್ಲೆಯ ಸೋರೆಕುಂಟೆ ಬಳಿಯ ಪಿ. ಗೊಲ್ಲಹಳ್ಳಿ ಗ್ರಾಮದಲ್ಲಿ ನಿರ್ಮಾಣಗೊಳ್ಳಲಿರುವ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಿದರು. ಕ್ರೀಡಾಂಗಣ ನಿರ್ಮಾಣಕ್ಕಾಗಿ ಮಂಜೂರಾಗಿರುವ...
ದೇಶದ ತಲಾದಾಯ(ಜಿಡಿಪಿ) ಹೆಚ್ಚಳದಲ್ಲಿ ಕರ್ನಾಟಕ ರಾಜ್ಯವು ನಂಬರ್ ಒನ್ ಸ್ಥಾನದಲ್ಲಿದೆಯಲ್ಲದೆ, ವಿದೇಶಿ ಬಂಡವಾಳ ಆಕರ್ಷಣೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿಯೂ ಕರ್ನಾಟಕ ಎರಡನೇ...
ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ವ್ಯಾಪಾರಸ್ಥರು ಪ್ರತ್ಯೇಕ ಪರವಾನಗಿ ಪಡೆಯುವುದು ಕಡ್ಡಾಯವೆಂದು ಜಿಲ್ಲಾ ಸರ್ವೇಲೆನ್ಸ್ ಅಧಿಕಾರಿ ಡಾ: ಟಿ.ಬಿ.ಎಸ್. ರಾಮೇಗೌಡ ತಿಳಿಸಿದರು. ಜಿಲ್ಲಾ...