ವರಿಷ್ಠರು ಸೂಚಿಸಿದರೆ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ: ಸುಮಲತಾ ಅಂಬರೀಶ್ ಅಚ್ಚರಿ ಹೇಳಿಕೆ

ಸಾಂದರ್ಭಿಕ ಚಿತ್ರ ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿಗೆ ಬೆಂಬಲ ಘೋಷಣೆ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಸುಮಲತಾ ಅಂಬರೀಶ್ ಅವರು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ ಮಂಡ್ಯ:

Read more

ರಾತ್ರಿ 10 ರಿಂದ ಬೆಳಿಗ್ಗೆ 6ರವರೆಗೆ ಧ್ವನಿವರ್ಧಕ ಬಳಸಿದರೆ ಉಪಕರಣಗಳ ಮುಟ್ಟುಗೋಲು-ಜಿಲ್ಲಾಧಿಕಾರಿ ಸೂಚನೆ

  ತುಮಕೂರು: ವಿಧಾನಸಭಾ ಚುನಾವಣೆಗೆ ಸಂಬ0ಧಿಸಿದ0ತೆ ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರಕ್ಕಾಗಿ ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆವರೆಗಿನ ನಡುವಿನ ವೇಳೆಯಲ್ಲಿ ಬಳಸುವ ಧ್ವನಿವರ್ಧಕಗಳಿಗೆ ಸಂಬ0ಧಿಸಿದ ಉಪಕರಣಗಳನ್ನು

Read more

ವೆಚ್ಚ ವೀಕ್ಷಕರುಗಳೊಂದಿಗೆ ಸಭೆ

ತುಮಕೂರು: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ರ ಸಂಬ0ಧ ಜಿಲ್ಲೆಗೆ ಆಗಮಿಸಿರುವ ವೆಚ್ಚ ವೀಕ್ಷಕರುಗಳೊಂದಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ವೈ.ಎಸ್.ಪಾಟೀಲ ಅವರು ನಿನ್ನೆ ಸಭೆ ನಡೆಸಿ ಚರ್ಚಿಸಿದರು. ಶುಕ್ರವಾರ ಸಂಜೆ ಜಿಲ್ಲಾಧಿಕಾರಿ

Read more

ತುಮಕೂರು ಜಿಲ್ಲೆ: ಇಂದು 11 ನಾಮಪತ್ರ ಸಲ್ಲಿಕೆ

ತುಮಕೂರು: ಕರ್ನಾಟಕ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬ0ಧಿಸಿದ0ತೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿ0ದ ಆರಂಭಗೊ0ಡಿದ್ದು, ತುಮಕೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು(ಏಪ್ರಿಲ್ 15, 2023) 11 ನಾಮಪತ್ರಗಳು ಸ್ವೀಕೃತಗೊಂಡಿರುತ್ತವೆ. 128-ಚಿ.ನಾ.ಹಳ್ಳಿ

Read more

ಕಾಂಗ್ರೆಸ್​​​ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ ಸಿದ್ದರಾಮಯ್ಯಗಿಲ್ಲ ಕೋಲಾರ ಟಿಕೆಟ್​

ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ(Karnataka Assembly Elections 2023) ಕಾಂಗ್ರೆಸ್​ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಈಗಾಗಲೇ ಎರಡು

Read more

ನೇರ ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ರಾಜ್ಯ ನಂ.3, ನಗರಗಳಲ್ಲೂ ಬೆಂಗಳೂರಿಗೆ 3ನೇ ಸ್ಥಾನ

ಕಳೆದ ಆರ್ಥಿಕ ವರ್ಷದಲ್ಲಿ ಕರ್ನಾಟಕದಲ್ಲಿ 1.7 ಲಕ್ಷ ಕೋಟಿ ರೂಪಾಯಿ ನೇರ ತೆರಿಗೆ ಸಂಗ್ರಹವಾಗಿದ್ದು, ಮಹಾರಾಷ್ಟ್ರ ಹಾಗೂ ದಿಲ್ಲಿ ನಂತರದ ಸ್ಥಾನದಲ್ಲಿ ರಾಜ್ಯವಿದೆ. ಕಳೆದ ಆರ್ಥಿಕ ವರ್ಷದಲ್ಲಿ ಕರ್ನಾಟಕದಲ್ಲಿ 1.7 ಲಕ್ಷ ಕೋಟಿ

Read more

ಚುನಾವಣಾ ಆಯೋಗದ ನಿರ್ದೆಶನಗಳನ್ನು ಕಟ್ಟುನಿಟ್ಟಾಗಿ ನಾವೆಲ್ಲರೂ ಪಾಲಿಸಬೇಕು-ಜಿಲ್ಲಾಧಿಕಾರಿ

ತುಮಕೂರು: ಪ್ರಜಾಪ್ರಭುತ್ವದ ಆಶಯ ಪಾರದರ್ಶಕ ಹಾಗೂ ನಿಷ್ಪಕ್ಷಪಾತವಾದ ಚುನಾವಣೆ ನಡೆಸುವುದು ಆಗಿರುತ್ತದೆ. ಇದಕ್ಕೆ ಸಾರ್ವಜನಿಕರು ಹಾಗೂ ಮಾಧ್ಯಮಗಳ ಸಹಕಾರ ಅತ್ಯಗತ್ಯ ಎಂದು ಎಂಸಿಎ0ಸಿ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್. ಪಾಟೀಲ

Read more

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; 52 ಮಂದಿ ಹೊಸಬರಿಗೆ ಮಣೆ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 189 ಮಂದಿ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಲಾಗಿದೆ. ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಬಿಜೆಪಿ (BJP) ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 189 ಮಂದಿ

Read more

ಕೆ.ಎಂ.ಎಫ್ ಒಂದು ಸ್ವಾಯುತ್ತ ಸಹಕಾರಿ ಸಂಸ್ಥೆಯಾಗಿ, ಕರ್ನಾಟಕದ ಅಸ್ಮಿತೆಯಾಗಿ ಉಳಿಯಬೇಕು – ಗಾಂಧಿ ಸಹಜ ಬೇಸಾಯಾಶ್ರಮ, ತುಮಕೂರು

ಕೆ.ಎಂ.ಎಫ್ ಒಂದು ಸ್ವಾಯುತ್ತ ಸಹಕಾರಿ ಸಂಸ್ಥೆಯಾಗಿ, ಕರ್ನಾಟಕದ ಅಸ್ಮಿತೆಯಾಗಿ ಉಳಿಯಬೇಕು, ಬೆಳೆಯಬೇಕು. ಅದನ್ನು ಇನ್ನಾವುದೋ ಸಂಸ್ಥೆಯೊAದಿಗೆ ಜೋಡಿಸುವ, ವಿಲೀನ ಮಾಡುವ ಅಥವಾ ಇನ್ನಾವುದೇ ರೂಪದಲ್ಲಿ ಅದರ ಶಕ್ತಿ ಕುಗ್ಗಿಸುವ ಕೆಲಸಕ್ಕೆ ಯಾರೇ ಮುಂದಾದರೂ

Read more

ಜಾತಿ/ಧರ್ಮ/ಸಮುದಾಯಗಳ ಹೆಸರಿನಲ್ಲಿ ಸಮಾರಂಭ ಏರ್ಪಡಿಸುವಂತಿಲ್ಲ-ಡೀಸಿ

ತುಮಕೂರು: ವಿಧಾನಸಭಾ ಚುನಾವಣೆ ಮಾದರಿ ನೀತಿ ಸಂಹಿತೆಯನ್ವಯ ಯಾವುದೇ ಜಾತಿ/ಧರ್ಮ/ಸಮುದಾಯಗಳ ಹೆಸರಿನಲ್ಲಿ ಸಮಾವೇಶ/ ಸಮಾರಂಭ ಏರ್ಪಡಿಸಲು ಯಾವುದೇ ಪಕ್ಷ/ಅಭ್ಯರ್ಥಿಗಳಿಗೆ ಅನುಮತಿ ನೀಡಲು ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್. ಪಾಟೀಲ

Read more