ಜಿಲ್ಲೆಯ 20 ಸ್ಥಳಗಳಲ್ಲಿ ಭಾರತ ಸಂಚಾರ ನಿಗಮ(ಬಿಎಸ್ಎನ್ಎಲ್)ದ ವ್ಯಾಪ್ತಿಯಲ್ಲಿರುವ ಕಟ್ಟಡ/ಜಾಗಗಳು ಬಾಡಿಗೆಗೆ ಲಭ್ಯವಿದೆ. ನಿಗಮವು ಸದರಿ ಕಟ್ಟಡ/ಜಾಗಗಳನ್ನು ಬಾಡಿಗೆ ಆಧಾರದ ಮೇಲೆ ನೀಡಲು ಇಚ್ಛಿಸಿದ್ದು, ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಮೊ.ಸಂ.9422041190/ 9486101729ನ್ನು ಸಂಪರ್ಕಿಸಬಹುದಾಗಿದೆ. ರಾಜ್ಯ/ಕೇಂದ್ರ ಸರ್ಕಾರ, ಖಾಸಗಿ ವಲಯದ ಉದ್ಯಮಗಳು, ಬ್ಯಾಂಕ್ಗಳಿಗೆ ಆದ್ಯತೆ ನೀಡಲಾಗುವುದು ಎಂದು ಟೆಲಿಕಾಂ ಹಿರಿಯ ಪ್ರಧಾನ ವ್ಯವಸ್ಥಾಪಕರು ತಿಳಿಸಿದ್ದಾರೆ.