ಚುನಾವಣೆ ಮಾಹಿತಿಃ ಸಹಾಯವಾಣಿ 1950 ಸಂಖ್ಯೆಗೆ 667 ಕರೆ

ತುಮಕೂರು: ಜಿಲ್ಲೆಯಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬ0ಧಿಸಿದ ಮಾಹಿತಿಗಾಗಿ ಹಾಗೂ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬ0ಧಿಸಿದ ದೂರುಗಳನ್ನು ದಾಖಲಿಸುವ ಸಲುವಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 1950 ಸಂಖ್ಯೆಯ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಮಾರ್ಚ್

Read more

ಜಿ ಪರಮೇಶ್ವರ್​ ನಾಮಪತ್ರ ಸಲ್ಲಿಸುವ ವೇಳೆ ಕಲ್ಲು ತೂರಾಟ: ಮಹಿಳಾ ಪೊಲೀಸ್ ಸಿಬ್ಬಂದಿಗೆ ಗಾಯ

ಗಾಯಗೊಂಡಿದ್ದ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಕಾಂಗ್ರೆಸ್ ಅಭ್ಯರ್ಥಿ ಜಿ. ಪರಮೇಶ್ವರ್​ ನಾಮಪತ್ರ ಸಲ್ಲಿಸಲು ತೆರಳಿದ ವೇಳೆ ಕಿಡಿಗೇಡಿ‌ಗಳಿಂದ ಕೊರಟಗೆರೆ ತಾಲೂಕು ಕಚೇರಿ ಮೇಲೆ ಕಲ್ಲು ತೂರಾಟ ಮಾಡಿರುವಂತಹ ಘಟನೆ ನಡೆದಿದೆ.

Read more

ಗುಣಮುಕ್ತ ಕುಷ್ಠರೋಗಿಗಳ ಅಂಗವಿಕಲತೆಯ ಪುನರ್ ಜೋಡಣಾ ಯಶಸ್ವಿ ಶಸ್ತ್ರ ಚಿಕಿತ್ಸೆ

ಇಡೀ ರಾಜ್ಯದಲ್ಲಿಯೇ ಏಕೈಕ ಅಂಗವಿಕಲತೆಯ ಪುನರ್ ಜೋಡಣಾ ಶಸ್ತ್ರ ಚಿಕಿತ್ಸಾ ಕೇಂದ್ರ ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರ ಎಂಬುದು ನಾಡಿಗೆ ತಿಳಿದಿರುವ ಅಂಶ. ಈ ಕೇಂದ್ರದಿಂದ ಈಗಾಗಲೇ ಸರಿಸುಮಾರು 601

Read more

ಆರೋಗ್ಯ ತಪಾಸಣಾ ಶಿಬಿರ: 450ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತಪಾಸಣೆ

ತುಮಕೂರು: ಗೊಲ್ಲಹಳ್ಳಿಯ ಜವಾಹರ್ ನವೋದಯ ವಿದ್ಯಾಲಯದಲ್ಲಿ “ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ” ದಡಿ ಏಪ್ರಿಲ್ 16ರಂದು ವಿದ್ಯಾಲಯದ 6 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು. ಶಿಬಿರವನ್ನು

Read more

ಅಕ್ರಮವಾಗಿ ಸಾಗಿಸುತ್ತಿದ್ದ 2.62ಲಕ್ಷ ರೂ. ಜಪ್ತಿ

ಸಾಂದರ್ಭಿಕ ಚಿತ್ರ ತುಮಕೂರು: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬ0ಧ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಚೆಕ್‌ಪೋಸ್ಟ್ಗಳನ್ನು ನಿರ್ಮಿಸಲಾಗಿದ್ದು, ಎಫ್.ಎಸ್.ಟಿ. ಮತ್ತು ಎಸ್‌ಎಸ್‌ಟಿ ತಂಡಗಳು ಕಾರ್ಯ ನಿರ್ವಹಿಸುತ್ತಿರುತ್ತವೆ. ಏಪ್ರಿಲ್ 17ರಂದು ರಾತ್ರಿ 8-15ರ ಸಮಯದಲ್ಲಿ

Read more

ಬೇಸಿಗೆ ಶಿಬಿರ: ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಲು ಸಹಕಾರಿ- ಬಸವಯ್ಯ

ತುಮಕೂರು: ಪ್ರತಿಯೊಂದು ಮಗುವಿನಲ್ಲಿಯೂ ಒಂದಲ್ಲಾ ಒಂದು ಪ್ರತಿಭೆ ಅಡಗಿರುತ್ತದೆ. ಇಂತಹ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಬೇಸಿಗೆ ಶಿಬಿರ ಸಹಕಾರಿಯಾಗಲಿದೆ ಎಂದು ಜಿಲ್ಲಾ ಬಾಲಭವನ ಸದಸ್ಯ ಬಸವಯ್ಯ ತಿಳಿಸಿದರು. ಜಿಲ್ಲಾ ಬಾಲಭವನ ಸಮಿತಿ

Read more

ವಿಧಾನಸಭೆ ಸಾರ್ವತ್ರಿಕ ಚುನಾವಣೆ: ಚುನಾವಣಾ ಕಾರ್ಯಕ್ಕೆ ಮಕ್ಕಳ ಬಳಕೆ ನಿಷೇಧ- ಜಿಲ್ಲಾಧಿಕಾರಿ

  ಸಾಂದರ್ಭಿಕ ಚಿತ್ರ ತುಮಕೂರು: 2023-24ನೇ ಸಾಲಿನ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಸಂಬ0ಧಿಸಿದ0ತೆ ಚುನಾವಣಾ ಕಾರ್ಯಗಳಿಗೆ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದ್ದು, ಯಾವುದೇ ರಾಜಕೀಯ ಪಕ್ಷದವರು ಚುನಾವಣಾ ಮತ್ತು ಪ್ರಚಾರ ಕಾರ್ಯಗಳಿಗೆ

Read more

ತುಮಕೂರು ಜಿಲ್ಲೆಯ ವೆಚ್ಚ ವೀಕ್ಷಕರ ವಿವರ

ತುಮಕೂರು: ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಸಂಬ0ಧ ತುಮಕೂರು ಜಿಲ್ಲೆಗೆ 7 ಹಿರಿಯ ಐ.ಆರ್.ಎಸ್. ಅಧಿಕಾರಿಗಳನ್ನು ಚುನಾವಣಾ ವೆಚ್ಚ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದ್ದು, ವಿವರ ಈ ಕೆಳಕಂಡ0ತಿದೆ. ಜಿಲ್ಲೆಯ 128-ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ವೆಚ್ಚ

Read more

ರಾತ್ರಿ 10 ರಿಂದ ಬೆಳಿಗ್ಗೆ 6ರವರೆಗೆ ಧ್ವನಿವರ್ಧಕ ಬಳಸಿದರೆ ಉಪಕರಣಗಳ ಮುಟ್ಟುಗೋಲು-ಜಿಲ್ಲಾಧಿಕಾರಿ ಸೂಚನೆ

  ತುಮಕೂರು: ವಿಧಾನಸಭಾ ಚುನಾವಣೆಗೆ ಸಂಬ0ಧಿಸಿದ0ತೆ ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರಕ್ಕಾಗಿ ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆವರೆಗಿನ ನಡುವಿನ ವೇಳೆಯಲ್ಲಿ ಬಳಸುವ ಧ್ವನಿವರ್ಧಕಗಳಿಗೆ ಸಂಬ0ಧಿಸಿದ ಉಪಕರಣಗಳನ್ನು

Read more

ವೆಚ್ಚ ವೀಕ್ಷಕರುಗಳೊಂದಿಗೆ ಸಭೆ

ತುಮಕೂರು: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ರ ಸಂಬ0ಧ ಜಿಲ್ಲೆಗೆ ಆಗಮಿಸಿರುವ ವೆಚ್ಚ ವೀಕ್ಷಕರುಗಳೊಂದಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ವೈ.ಎಸ್.ಪಾಟೀಲ ಅವರು ನಿನ್ನೆ ಸಭೆ ನಡೆಸಿ ಚರ್ಚಿಸಿದರು. ಶುಕ್ರವಾರ ಸಂಜೆ ಜಿಲ್ಲಾಧಿಕಾರಿ

Read more