ಸಾಂದರ್ಭಿಕ ಚಿತ್ರ ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿಗೆ ಬೆಂಬಲ ಘೋಷಣೆ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಸುಮಲತಾ ಅಂಬರೀಶ್ ಅವರು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ ಮಂಡ್ಯ:
ರಾಜ್ಯ
ನೇರ ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ರಾಜ್ಯ ನಂ.3, ನಗರಗಳಲ್ಲೂ ಬೆಂಗಳೂರಿಗೆ 3ನೇ ಸ್ಥಾನ
ಕಳೆದ ಆರ್ಥಿಕ ವರ್ಷದಲ್ಲಿ ಕರ್ನಾಟಕದಲ್ಲಿ 1.7 ಲಕ್ಷ ಕೋಟಿ ರೂಪಾಯಿ ನೇರ ತೆರಿಗೆ ಸಂಗ್ರಹವಾಗಿದ್ದು, ಮಹಾರಾಷ್ಟ್ರ ಹಾಗೂ ದಿಲ್ಲಿ ನಂತರದ ಸ್ಥಾನದಲ್ಲಿ ರಾಜ್ಯವಿದೆ. ಕಳೆದ ಆರ್ಥಿಕ ವರ್ಷದಲ್ಲಿ ಕರ್ನಾಟಕದಲ್ಲಿ 1.7 ಲಕ್ಷ ಕೋಟಿ
ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; 52 ಮಂದಿ ಹೊಸಬರಿಗೆ ಮಣೆ
ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 189 ಮಂದಿ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಲಾಗಿದೆ. ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಬಿಜೆಪಿ (BJP) ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 189 ಮಂದಿ
ಬಿಜೆಪಿ ಪಟ್ಟಿ ಫೈನಲ್ ಕಗ್ಗಂಟು; ಮುಗಿಯದ ‘ಕೈ’ ಟಿಕೆಟ್ ಗೊಂದಲ
ಮೊದಲ ಎರಡು ಪಟ್ಟಿ ಬಿಡುಗಡೆಗೊಳಿಸಿರುವ ಕಾಂಗ್ರೆಸ್, ಬಿಜೆಪಿ ಲಿಸ್ಟ್ಗೆ ಕಾಯುತ್ತಿದೆ. ಇತ್ತ ಜೆಡಿಎಸ್ ಸಹ ಕಾಂಗ್ರೆಸ್-ಬಿಜೆಪಿಯಲ್ಲಿ ಟಿಕೆಟ್ ವಂಚಿತರನ್ನು ಸೆಳೆಯಲು ಪ್ಲಾನ್ ಮಾಡುತ್ತಿದೆ. ಚುನಾವಣೆಗೆ ಸಂಬಂಧಿಸಿದ ಇಂದಿನ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ.
ಮುನಿರತ್ನ ಬೆಂಬಲಿಗರಿಂದ ಮತದಾರರಿಗೆ ಸೀರೆ ಹಂಚಿಕೆ ; ಸಚಿವರ ವಿರುದ್ಧ 3ನೇ ಎಫ್‌ಐಆರ್ ದಾಖಲು
ಬೆಂಗಳೂರು: ಜನರಿಗೆ ಸೀರೆ ಹಂಚಿದ ಆರೋಪದಡಿ ಸಚಿವ ಮುನಿರತ್ನ (Munirathna) ವಿರುದ್ಧ ಮತ್ತೊಂದು ಎಫ್‌ಐಆರ್ ನಗರದ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಚುನಾವಣಾ ಆಯೋಗದ ಅಧಿಕಾರಿ ಮನೋಜ್ ಕುಮಾರ್ ನೀಡಿದ ದೂರಿನ
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 6,050 ಕೊರೊನಾ ಸೋಂಕಿತರು ಪತ್ತೆ, ಕೇಂದ್ರ ಆರೋಗ್ಯ ಸಚಿವರ ಸಭೆ
ಭಾರತದಲ್ಲಿ ಮತ್ತೆ ಕೊರೊನಾ(Corona) ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಜನರಲ್ಲಿ ಆತಂಕ ಶುರುವಾಗಿದೆ. ಪ್ರತಿ ನಿತ್ಯವೂ ಸಾವಿರದಷ್ಟು ಪ್ರಕರಣಗಳು ಹೆಚ್ಚಾಗುತ್ತಿವೆ. ಭಾರತದಲ್ಲಿ ಮತ್ತೆ ಕೊರೊನಾ(Corona) ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಜನರಲ್ಲಿ ಆತಂಕ ಶುರುವಾಗಿದೆ. ಪ್ರತಿ
ಎತ್ತಿನ ಗಾಡಿಗೆ ಬೈಕ್ ಡಿಕ್ಕಿ; ಪಟಾಕಿ ತರಲೆಂದು ಹೊರಟ ಬಾಲಕರಿಬ್ಬರು ದಾರುಣ ಮೃತ್ಯು
ಚಳ್ಳಕೆರೆ: ಅವರಿಬ್ಬರು ಇನ್ನೂ 16 ತುಂಬದ ವಿದ್ಯಾರ್ಥಿಗಳು. ಊರಿನಲ್ಲಿ ನಡೆಯುತ್ತಿದ್ದ ನಾಟಕದ ಅಂತ್ಯದಲ್ಲಿ ಸಿಡಿಸಲೆಂದು ಪಟಾಕಿ ತರಲು ಹೊರಟಿದ್ದರು. ಆದರೆ, ಅವರು ಹೊರಟಿದ್ದು ಬೈಕ್‌ನಲ್ಲಿ. ಗುರುವಾರ ನಸುಕಿನ ಜಾವ ಹೊರಟ ಅವರ ಬೈಕ್ ಮಾರ್ಗ
ಚಾಮುಂಡೇಶ್ವರಿಯಲ್ಲಿ ಕಾಂಗ್ರೆಸ್, ಜೆಡಿಎಸ್ ಸ್ವರ್ಧೆ ಎನ್ನುವುದಕ್ಕಿಂತ ಸಿದ್ದರಾಮಯ್ಯ- ಜಿಟಿಡಿ ಜಟಾಪಟಿ ಎಂಬುದೇ ಸೂಕ್ತ!
ಮೈಸೂರು : ಕುತೂಹಲ ಕೆರಳಿಸಿರುವ ಮೈಸೂರು ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಗುರುವಾರ ಕಾಂಗ್ರೆಸ್ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್ ಪಕ್ಷವು ಮಾವಿನಹಳ್ಳಿ ಸಿದ್ದೇಗೌಡ ಅವರನ್ನು ಜನತಾದಳ (ಜಾತ್ಯತೀತ) ನಾಯಕ
ಕಾಂಗ್ರೆಸ್ ತೊರೆದು ‘ಕಮಲ’ ಹಿಡಿದ ಕಾಂಗ್ರೆಸ್ ಹಿರಿಯ ನಾಯಕ ಎ.ಕೆ. ಆಂಟೋನಿ ಪುತ್ರ
ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ ಎ.ಕೆ. ಆಂಟನಿ ಅವರ ಪುತ್ರ ಅನಿಲ್ ಆಂಟೋನಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕೇರಳದ ಕಾಂಗ್ರೆಸ್ ನಾಯಕರಾಗಿದ್ದ ಅನಿಲ್ ಆಂಟೋನಿ ಅವರು 2002 ರ ಗುಜರಾತ್
ರಾಷ್ಟ್ರ ಧ್ವಜ ಹಿಡಿದು ಬಿಜೆಪಿ ವಿರುದ್ಧ ಮೆರವಣಿಗೆ ನಡೆಸಿದ ವಿರೋಧ ಪಕ್ಷಗಳು
ನವದೆಹಲಿ: ಬಿಜೆಪಿಯಿಂದ ‘ಪ್ರಜಾಪ್ರಭುತ್ವವು ಆಕ್ರಮಣಕ್ಕೆ ಸಿಲುಕಿದೆ’ ಎಂದು ಆರೋಪಿಸಿ ಕಾಂಗ್ರೆಸ್ ಸೇರಿದಂತೆ ಹಲವು ವಿರೋಧ ಪಕ್ಷಗಳ ನಾಯಕರು ‘ತ್ರಿವರ್ಣ ಧ್ವಜ’ ಹಿಡಿದು ಸಂಸತ್ ಭವನದಿಂದ ವಿಜಯ ಚೌಕದವರೆಗೆ ಗುರುವಾರ ಮೆರವಣಿಗೆ ನಡೆಸಿದರು. ಕಾಂಗ್ರೆಸ್