ತಾನೊಬ್ಬ ಕಲಾವಿದನಾಗಿರುವುದರಿಂದ ಬೇರೆ ಪಕ್ಷಗಳು ತನ್ನಿಂದ ಪ್ರಚಾರ ಬಯಸುವುದು ಸ್ವಾಭಾವಿಕ, ಆದರೆ ಈ ಬಾರಿ ಬಿಜೆಪಿಗೆ ಕಮಿಟ್ ಆಗಿರುವುದರಿಂದ ಆ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುವುದಾಗಿ ಸುದೀಪ್ ಹೇಳಿದರು. ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸಿನಿಮಾ
ನಟ ಕಿಚ್ಚ ಸುದೀಪ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆ, ಗೂಂದಲಕ್ಕೆ ಸ್ಪಷ್ಟನೆ ನೀಡಿದ ಕಿಚ್ಚ.
ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ, ಒಂದು ಪಕ್ಷಕ್ಕೆ ನಾನು ಸೀಮಿತ ಅಲ್ಲ, ನಾನು ಮಾಮ ಎಂದೇ ಕರೆಯುವಂತ ಸಿಎಂ ಬೊಮ್ಮಾಯಿ ಪರ ನಿಲ್ಲುತ್ತೇನೆ. ಬೆಂಗಳೂರು: ನಾನು ನನ್ನ ಚಿತ್ರರಂಗದ ದಿನಗಳಿಂದ ಕಷ್ಟ, ಸುಖವನ್ನು ಕಂಡು
ನಟ ಕಿಚ್ಚ ಸುದೀಪ್ಗೆ ಬೆದರಿಕೆ ಪತ್ರ: ಸಿಬಿಐಗೆ ಪ್ರಕರಣ ವರ್ಗಾವಣೆ
ನಟ ಕಿಚ್ಚ ಸುದೀಪ್ ಈ ವರ್ಷ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಲು ಸಿದ್ದವಾಗಿದ್ದಾರೆ. ಆದರೆ ಈ ಮಧ್ಯೆ ಸುದೀಪ್ ಗೆ ಬೆದರಿಕೆ ಪತ್ರ ಬಂದಿದ್ದು, ಇದೀಗ ಈ ಕೇಸ್
ಮತ ಎಣಿಕೆಗೆ 2 ದಿನಾ ಬೇಕೆ.? : ನಟ ಉಪೇಂದ್ರ ಟ್ವೀಟ್ ವೈರಲ್
ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಗಾಗಿ ಕಾಯುತ್ತಿದ್ದ ಜನರಿಗೆ ಕೊನೆಗೂ ಚುನಾವಣಾ ಆಯೋಗ ಉತ್ತರ ಕೊಟ್ಟಿದ್ದು, ಚುನಾವಣಾ ದಿನಾಂಕ ಘೋಷಣೆ ಮಾಡಿದೆ. ಇದೀಗ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ
ದೇಶ ಉಳಿಸಲು ದಬ್ಬಾಳಿಕೆ ಬಯಸುವ ಪ್ರತಿಯೊಬ್ಬರ ಮನೆಯೂ ನಿಮ್ಮ ಮನೆ – ರಾಹುಲ್ಗೆ ಬೆಂಬಲಿಸಿದ ಪ್ರಕಾಶ್ ರಾಜ್
ಬೆಂಗಳೂರು/ನವದೆಹಲಿ: ನಮ್ಮ ದೇಶವನ್ನು ಉಳಿಸಲು ಈ ದಬ್ಬಾಳಿಕೆಯಿಂದ ಬಯಸುವ ಪ್ರತಿಯೊಬ್ಬರ ಮನೆಯೂ ನಿಮ್ಮ ಮನೆ, ನಿಮಗೆ ಎಂದೆಂದಿಗೂ ಆತ್ಮೀಯ ಸ್ವಾಗತ ಎಂದು ಹೇಳುವ ಮೂಲಕ ಹಿರಿಯ ನಟ ಪ್ರಕಾಶ್ ರಾಜ್ (Prakash Raj), ರಾಹುಲ್ ಗಾಂಧಿ (Rahul
ರೆಬಲ್ ಸ್ಟಾರ್ ಅಂಬರೀಶ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಇಂದು ಸ್ಮಾರಕ ಲೋಕಾರ್ಪಣೆ
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ರೆಬಲ್ ಸ್ಟಾರ್ ಎಂದೇ ಖ್ಯಾತರಾಗಿದ್ದ, ಕೇಂದ್ರ ಹಾಗೂ ರಾಜ್ಯದಲ್ಲಿ ಸಚಿವರಾಗಿದ್ದ ಅಂಬರೀಶ್ ಅವರ ಸ್ಮಾರಕ ಲೋಕಾರ್ಪಣೆ ಕಾರ್ಯಕ್ರಮ ಮಾರ್ಚ್ 27 ರಂದು ಸಂಜೆ 6 ಗಂಟೆಗೆ ಕಂಠೀರವ ಸ್ಟುಡಿಯೋ ಆವರಣದಲ್ಲಿ
ತಮಿಳು ನಟ ಅಜಿತ್ ಕುಮಾರ್ ತಂದೆ ಸುಬ್ರಮಣಿಯಂ ನಿಧನ
ತಮಿಳು ನಟ ಅಜಿತ್ ಕುಮಾರ್ ಅವರ ತಂದೆ ಪಿ. ಸುಬ್ರಮಣಿಯಂ ಇಂದು ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸುಬ್ರಮಣಿಯಂ ಇಂದು (ಮಾ.24) ಮೃತಪಟ್ಟಿದ್ದಾರೆ. ಕಳೆದ ಜನವರಿಯಲ್ಲಿ ಅಜಿತ್
ಮಾರ್ಚ್ 25ರಿಂದ ‘ವೀಕೆಂಡ್ ವಿತ್ ರಮೇಶ್ ಸೀಸನ್ 5’: ಈ ಬಾರಿ ಸಾಧಕರ ಸೀಟಿನಲ್ಲಿ ಕೂರುವ ಅತಿಥಿಗಳು ಇವರೇ ನೋಡಿ…
ಕರ್ನಾಟಕದ ವಿವಿಧ ಕ್ಷೇತ್ರಗಳ ಸಾಧಕರ ಜೀವನಗಾಥೆಯನ್ನು ತೋರಿಸುವ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋ ಕಾರ್ಯಕ್ರಮ ‘ವೀಕೆಂಡ್ ವಿತ್ ರಮೇಶ್’. ಈಗಾಗಲೇ 4 ಸೀಸನ್ ಗಳನ್ನು ಯಶಸ್ವಿಯಾಗಿ ಪೂರೈಸಿ 5ನೇ ಸೀಸನ್
“ಕೋಟಿ ಕೊಟ್ರೂ ಬರಲ್ಲ .. ಸ್ನೇಹಕ್ಕೆ ರೆಸ್ಪೆಕ್ಟ್”.. ಶಾಸಕ ಸತೀಶ್ ರೆಡ್ಡಿ ಬಗ್ಗೆ ದರ್ಶನ್ ಹೇಳಿದ್ದೇನು?
ದರ್ಶನ್ ಹಾಗೂ ಅವರ ಸ್ನೇಹಿತರ ವರ್ಗವೇ ಬೇರೆ. ಸಿನಿಮಾದ ಸಹೋದ್ಯೋಗಿಗಳ ಜೊತೆ ಎಷ್ಟು ಆತ್ಮೀಯತೆ ಇರುತ್ತೋ.. ಅದಕ್ಕಿಂತ ಹೆಚ್ಚು ರಾಜಕೀಯ ಮುಖಂಡರೊಂದಿಗೆ ಒಡನಾಡವಿದೆ. ಇತ್ತೀಚೆಗೆ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಜೊತೆ ದರ್ಶನ್
ಉರಿಗೌಡ, ದೊಡ್ಡ ನಂಜೇಗೌಡ ಕುರಿತು ಸಿನಿಮಾ ಮಾಡಲ್ಲ : ಸಚಿವ ಮುನಿರತ್ನ ಯೂಟರ್ನ್
ಬೆಂಗಳೂರು : ಉರಿಗೌಡ, ದೊಡ್ಡ ನಂಜೇಗೌಡ ಸಿನಿಮಾ ನಿರ್ಮಾಣದ ಕುರಿತಂತೆ ಮುನಿರತ್ನ ಯೂಟರ್ನ್ ಹೊಡೆದಿದ್ದು, ಉರಿಗೌಡ, ದೊಡ್ಡ ನಂಜೇಗೌಡ ಕುರಿತ ಸಿನಿಮಾ ಮಾಡಲ್ಲ ಎಂದು ಹೇಳಿದ್ದಾರೆ. ನಿರ್ಮಲಾನಂದ ಸ್ವಾಮೀಜಿಗಳ ಭೇಟಿ ಬಳಿಕ ಮಾತನಾಡಿದ