November 21, 2024

ಜಿಲ್ಲಾ ಸುದ್ದಿ

ತುಮಕೂರು ನಗರದಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹೋಗಿ ಬರುವ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಹೆಚ್ಚಿನ ಸಾರಿಗೆ ಸೌಲಭ್ಯವನ್ನು ಒದಗಿಸುವಂತೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ...
ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದತಿ ಮಾಡುವಾಗ ಕಂದಾಯ ಇಲಾಖೆ ಹಾಗೂ ಆಹಾರ ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಜಂಟಿಯಾಗಿ ಪರಿಶೀಲನೆ ನಡೆಸಬೇಕು ಎಂದು...
ಕೇಂದ್ರ ಸರ್ಕಾರದ ನಗರಾಭಿವೃದ್ಧಿ ಮಂತ್ರಾಲಯವು ಸ್ವಚ್ಚ ಭಾರತ ಅಭಿಯಾನದಡಿ ತುಮಕೂರು ನಗರವನ್ನು 3 Star ಬಯಲು ಶೌಚ ಮುಕ್ತ+ (ಓ.ಡಿ.ಎಫ್+) ನಗರವೆಂದು ಕಳೆದ...
ತಾಲ್ಲೂಕಿನ ಹೆಬ್ಬೂರು ಗ್ರಾಮದ ಶ್ರೀ ಲಕ್ಷ್ಮೀವೆಂಕಟೇಶ್ವರ ಆಗ್ರೋಟೆಕ್ ಕೀಟನಾಶಕ ಮಾರಾಟ ಮಳಿಗೆಯಲ್ಲಿ ಮಾರಾಟ ಮಾಡಲಾಗುತ್ತಿದ್ದ ಅಂದಾಜು 7286 ರೂ. ಮೌಲ್ಯದ 10.2 ಲೀಟರ್...
ಅಪಘಾತದಲ್ಲಿ ನಿಧನರಾದ ಅಗ್ನಿಶಾಮಕ ವಾಹನ ಚಾಲಕನ ಪತ್ನಿಗೆ ಸರ್ಕಾರದಿಂದ ಆದೇಶ ಬಂದ ಕ್ಷಣದಲ್ಲೇ ಅನುಕಂಪದ ಉದ್ಯೋಗ ನೀಡಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾನವೀಯತೆ...
ಸಮಾಜದಲ್ಲಿ ಮಕ್ಕಳಿಲ್ಲದ ಎಷ್ಟೋ ದಂಪತಿಗಳು ಬದುಕಿನುದ್ದಕ್ಕೂ ಕೊರಗಿನಲ್ಲೆ ಅಂತ್ಯ ಕಾಣುತ್ತಾರೆ. ಕೆಲ ತಾಯಂದಿರು ವಿವಿಧ ಕಾರಣಗಳಿಂದ ಹೆತ್ತ ಮಗುವನ್ನೇ ಆಸ್ಪತ್ರೆ, ಬೀದಿ ಪಾಲು...
ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ-2015, ತಿದ್ದುಪಡಿ 2021ರ ಸೆಕ್ಷನ್ 74ರಡಿ ಪಾಲನೆ ಮತ್ತು ರಕ್ಷಣೆಯ ಅವಶ್ಯಕತೆಯಿರುವ ಹಾಗೂ ಕಾನೂನು ಸಂಘರ್ಷಣೆಯಲ್ಲಿರುವ...
ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಜವಳಿ ಕ್ಷೇತ್ರಕ್ಕೆ ಸಂಬAಧಿಸಿದ ಸಣ್ಣ ಮತ್ತು ಅತೀ ಸಣ್ಣ(Sಒಇ)ಘಟಕಗಳ...
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಜಿಲ್ಲೆಯ ಹಳ್ಳಿ-ಹಳ್ಳಿಗಳಿಗೆ ಭೇಟಿ ನೀಡಿ ಜನರಲ್ಲಿ ಕಾನೂನು ಅರಿವು ಮೂಡಿಸಲಾಗುತ್ತಿದೆಯಾದರೂ ಜನರಲ್ಲಿ ಇನ್ನೂ ಕಾನೂನು ಪ್ರಜ್ಞೆ ಬಂದಿಲ್ಲ....