December 22, 2024

ಜಿಲ್ಲಾ ಸುದ್ದಿ

ಭಾರತೀಯ ಹವಾಮಾನ ಇಲಾಖೆ ವರದಿಯನ್ವಯ ಗುಡುಗು-ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂದಿನ 3 ದಿನಗಳ ಕಾಲ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ...
ಸುವರ್ಣ ಕರ್ನಾಟಕದ ಸಂಭ್ರಮ ಆಚರಿಸುವ ಈ ಸಂದರ್ಭದಲ್ಲಿ ಸರ್ಕಾರ ಹಾಗೂ ಜಿಲ್ಲಾಡಳಿತ ಆಚರಿಸುವ `ರಾಜ್ಯೋತ್ಸವ ಆಚರಣೆ’ ವಿಶೇಷವಾಗಿರಲಿ ಎಂದು ನಾಡೋಜ ಬರಗೂರು ರಾಮಚಂದ್ರಪ್ಪ...
ನಗರದ ಸರಸ್ವತಿಪುರಂ ನಲ್ಲಿರುವ ಶ್ರೀ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಐಸಿಐಸಿಐ ಬ್ಯಾಂಕ್ ವತಿಯಿಂದ ಶನಿವಾರದಂದು ಉದ್ಯೋಗ ತರಬೇತಿ...
ಕೈಮಗ್ಗ ಮತ್ತು ಜವಳಿ ಇಲಾಖೆಯು ವಾರ್ಷಿಕ 5,000 ರೂ.ಗಳ ಆರ್ಥಿಕ ನೆರವು ನೀಡಲು ಅರ್ಹ ಕೈಮಗ್ಗ ಮತ್ತು ವಿದ್ಯುತ್ ಮಗ್ಗದ ನೇಕಾರರಿಂದ ಅರ್ಜಿ...
ವಿದ್ಯಾರ್ಥಿಗಳ ಕುತೂಹಲ ಮತ್ತು ಉತ್ಸಾಹ ತಂತ್ರಜ್ಞಾನ ಕ್ಷೇತ್ರವನ್ನು ಇಂಜಿನಿಯರಿAಗ್ ಮುನ್ನಡೆಸುತ್ತದೆ. ವಿದ್ಯಾರ್ಥಿಗಳು ತರಗತಿಗಳಲ್ಲಿ ಪಡೆಯುವಜ್ಞಾನವು ಭವಿಷ್ಯದಲ್ಲಿ ಅವರ ಪ್ರಗತಿಗೆ ಅಡಿಪಾಯವಾಗಬಹುದುಎಂದು ನೆದರ್ಲ್ಯಾಂಡಿನ ಯುನೆಸ್ಕೋದ...
ಬೆಸ್ಕಾಂ ನಗರ ಉಪವಿಭಾಗ-2ರ ಕಚೇರಿಯಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 19ರಂದು ಮಧ್ಯಾಹ್ನ 3 ಗಂಟೆಗೆ ಗ್ರಾಹಕರ ಸಂವಾದ ಸಭೆ ನಡೆಯಲಿದ್ದು,...
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2024-25ನೇ ಸಾಲಿಗೆ ಪರಿಶಿಷ್ಟ ಜಾತಿಯ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಮತ್ತು...
ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರವು ರೈತರಿಗೆ ಆಧುನಿಕ ಕುರಿ/ಮೇಕೆ ಸಾಕಾಣಿಕೆ ಕುರಿತು ಅಕ್ಟೋಬರ್ 21 ಮತ್ತು 22ರಂದು ಬೆಳಿಗ್ಗೆ 10 ಗಂಟೆಗೆ...
ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ತನ್ನ ಅಧೀನದಲ್ಲಿರುವ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪಿಯುಸಿ ಮತ್ತು ಪಿಯುಸಿ ಸಮಾಂನಾAತರ ಕೋರ್ಸಿನ ಸಾಮಾನ್ಯ...
ರುಡ್‌ಸೆಟ್ ಸಂಸ್ಥೆಯು ಗ್ರಾಮೀಣ ನಿರುದ್ಯೋಗಿ ಯುವಕ-ಯುವತಿಯರಿಗೆ ಉಚಿತವಾಗಿ 30 ದಿನಗಳ ಟಿವಿ ರಿಪೇರಿ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ತರಬೇತಿಯು ಡಿಸೆಂಬರ್...