December 5, 2024

ಜಿಲ್ಲಾ ಸುದ್ದಿ

ಜಿಲ್ಲೆಯ ಕುಣಿಗಲ್ ತಾಲೂಕು ಯಡಿಯೂರು ಸಿದ್ದಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಜಯದಶಮಿ ದಿನದಂದು ಅಪರ ಜಿಲ್ಲಾಧಿಕಾರಿ ಹಾಗೂ ದೇವಸ್ಥಾನದ ಆಡಳಿತಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ...
ತುಮಕೂರು ದಸರಾ ಉತ್ಸವದ ಆರಂಭದಿAದ ವಿಜಯದಶಮಿ ಜಂಬೂಸವಾರಿ ಸಂಪೂರ್ಣವಾಗಿ ಮುಗಿಯುವ ತನಕ ತುಮಕೂರು ದಸರಾ ಉತ್ಸವದ ಅಂಗವಾಗಿ ಆಯೋಜಿಸಿದ್ದ ಎಲ್ಲಾ ಸಾಂಸ್ಕೃತಿಕ, ಧಾರ್ಮಿಕ,...
ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ತುಮಕೂರು ದಸರಾ ಉತ್ಸವದ ಅಂಗವಾಗಿ ಆಯೋಜಿಸಿದ್ದ ಚೆಸ್ ಪಂದ್ಯಾವಳಿಯಲ್ಲಿ ಜಿಲ್ಲೆಯ ವಿವಿಧ ಸ್ಪರ್ಧಾಳುಗಳು ಭಾಗವಹಿಸಿದ್ದರು. ಮುಖ್ಯ ತೀರ್ಪುಗಾರರಾಗಿ...
ಭಾರತದ ಬಹುತ್ವ ಸಂಸ್ಕೃತಿಯನ್ನು ತಿಳಿಸಿದ ಬುದ್ಧ, ಬಸವ, ಅಂಬೇಡ್ಕರ್, ಸ್ವಾಮಿ ವಿವೇಕಾನಂದ, ಕುವೆಂಪು ಅವರಂತಹ ದಾರ್ಶನಿಕರ ವಿಚಾರಧಾರೆಗಳನ್ನು ಉಳಿಸಲು ಸಮತೆ-ಮಮತೆಗಳ ಪರಂಪರೆ ಅಗತ್ಯ...
ದಸರಾ ಉತ್ಸವ ಪ್ರಯುಕ್ತ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಚಾಮುಂಡೇಶ್ವರಿ ದೇವಿಯು ಅಕ್ಟೋಬರ್ 11ರ ಶುಕ್ರವಾರ ಆಯುಧ ಪೂಜೆ ದಿನದಂದು...
ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಹಾಗೂ ಕನ್ನಿಕಾ ಪರಮೇಶ್ವರ ದಂಪತಿಗಳು ಬುಧವಾರ ದಸರಾ ಉತ್ಸವ ಪ್ರಯುಕ್ತ...
ತುಮಕೂರಿನ ಎಸ್.ಐ.ಟಿ ಬಡಾವಣೆಯಲ್ಲಿ ವಾಸವಾಗಿದ್ದ ಶ್ರೀ ರಾಮನಾಥ್ .ವಿ.ಟಿ. (95 ವಯಸ್ಸು) ದಿನಾಂಕ 03-10-2024 ರಂದು ನಿಧನರಾದರೆಂದು ತಿಳಿಸಲು ವಿಷಾಧಿಸಲಾಗುವುದು. ಅವರ ಕುಟುಂಬದವರು...
ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ನವರಾತ್ರಿ ಪ್ರಯುಕ್ತ ಬುಧವಾರ ಬೆಳಿಗ್ಗೆ ಕಾಳರಾತ್ರಿ(ಶಾರದಾ) ರೂಪದಲ್ಲಿದ್ದ ಚಾಮುಂಡೇಶ್ವರಿ ದೇವಿಯ ಆರಾಧನೆಯೊಂದಿಗೆ ಶ್ರೀ ಸರಸ್ವತಿ ಹೋಮದಲ್ಲಿ ಪಾಲ್ಗೊಂಡು...