ಬಸವಣ್ಣನವರು ಬದುಕಿದ್ದ ಕಾಲದಲ್ಲಿಯೂ ಆತನಿಗೆ ಕಿರುಕುಳ ನೀಡಿ ಕಲ್ಯಾಣ ಬಿಟ್ಟು ಓಡಿಸಿದ್ದ ಅದೇ ಪುರೋಹಿತಶಾಹಿ ವರ್ಗ ಇಂದೂ ಕೂಡಾ ಆತ ಪ್ರತಿಪಾದಿಸಿದ ವಿಚಾರಗಳ...
ವಿಶೇಷ ವರದಿ
ಜಿಲ್ಲೆಯಲ್ಲಿ ಮೊದಲ ಬಾರಿಗೆ ಸರ್ಕಾರದ ವತಿಯಿಂದ ಅಚರಿಸಲಾಗುತ್ತಿರುವ ತುಮಕೂರು ದಸರಾ ಉತ್ಸವ-2024ರ ಚಿತ್ತಾಕರ್ಷಕ ಜಂಬೂಸವಾರಿ ಮೆರವಣಿಗೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ. ಅಕ್ಟೋಬರ್...
ದಸರಾ ಉತ್ಸವ ಪ್ರಯುಕ್ತ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಚಾಮುಂಡೇಶ್ವರಿ ದೇವಿಯು ಅಕ್ಟೋಬರ್ 8ರ ಮಂಗಳವಾರ ಕಾತ್ಯಾಯಿನಿ (ಅನ್ನಪೂರ್ಣ) ಅಲಂಕಾರದಲ್ಲಿ...
ಮಧುಗಿರಿ ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಮಧುಗಿರಿ-ತುಮಕೂರಿಗೆ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯವಿಲ್ಲದೆ ಪರದಾಡುವ ದೂರು ಬಂದ ಹಿನ್ನೆಲೆಯಲ್ಲಿ ಇಂದು ಮಾನ್ಯ ಜನಪ್ರಿಯ...
ಮಹಿಳೆಯರಲ್ಲಿ ಇಂದಿನ ದಿನಗಳಲ್ಲಿ ಹೆಚ್ಚಾಗಿ ಗರ್ಭಕಂಠದ ಕ್ಯಾನ್ಸರ್ ಅತಿ ಹೆಚ್ಚಾಗಿ ಕಂಡು ಬರುತ್ತಿದೆ,ಟಾಟಾ ಮೆಮೋರಿಯಲ್ ಆಸ್ಪತ್ರೆ ಬಿಡುಗಡೆ ಮಾಡಿರುವ ಅಂಕಿ-ಅAಶಗಳಲ್ಲಿ ಪ್ರತಿ ೮...
ಶಿಕ್ಷಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಬುನಾದಿಯಾಗಿದೆ. ಇದರಿಂದ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸುಲಭ ಸಾಧ್ಯವಾಗುತ್ತದೆ. ಆದರೆ ಇಂದು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಬಸ್‌ಗಳು...
ಶಿಕ್ಷಕರು ಎಂದರೆ ಮಕ್ಕಳ ಭವಿಷ್ಯವನ್ನು ರೂಪಿಸುವವರು. ಶಿಕ್ಷಕರಿಂದಲೇ ಮಕ್ಕಳ ಭವಿಷ್ಯ ನಿರ್ಧಾರವಾಗುತ್ತದೆ ಎಂದರೆ ತಪ್ಪಾಗಲಾರದು. “ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ” ಎಂಬ...
ಹಿಂದೂ ಸಂಪ್ರದಾಯಗಳಲ್ಲಿ ಪ್ರತಿಯೊಂದು ಹಬ್ಬ ಹರಿದಿನಗಳಿಗೂ ಒಂದೊಂದು ಹಿನ್ನೆಲೆ ಇದೆ ಎಂದೇ ಹೇಳಬಹುದು. ಪ್ರತಿಯೊಂದು ಹಬ್ಬವೂ ತನ್ನ ವಿಶೇಷತೆಯನ್ನು ಹೊತ್ತು ತರುತ್ತದೆ. ಇದರಿಂದ...