November 21, 2024

ರಾಜ್ಯ ಸುದ್ದಿ

ಭಾರತ ಚುನಾವಣಾ ಆಯೋಗವು ಘೋಷಿಸಿರುವ 185-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ವೇಳಾಪಟ್ಟಿಯನ್ವಯ ಮತದಾನವು ನವೆಂಬರ್ 13ರಂದು ನಡೆಯಲಿದ್ದು, ಚುನಾವಣೆಯನ್ನು ಶಾಂತಿ, ಮುಕ್ತ,...
1980 ರಿಂದ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಜಾನಪದ ಅಕಾಡೆಮಿಯ ಯೋಜನೆಗಳಲ್ಲಿ ಜಾನಪದ ಕಲೆಗಳಿಗೆ ತನ್ನನ್ನು ತಾನು ಅರ್ಪಿಸಿಕೊಂಡಿರುವ ಜಾನಪದ ಕಲಾವಿದರಿಗೆ, ಜಾನಪದ ಕ್ಷೇತ್ರ ತಜ್ಞರಿಗೆ ವಾರ್ಷಿಕ ಪ್ರಶಸ್ತಿಗಳನ್ನು ನೀಡಿ ಗೌರವಿಸುವುದು ಬಹು ಮುಖ್ಯ ಭಾಗ. ಈ ನಿಟ್ಟಿನಲ್ಲಿ ಕರ್ನಾಟಕ ಜಾನಪದ ಅಕಾಡೆಮಿಯು 1980 ರಿಂದ 2022 ರ ಸಾಲಿನ ವರೆಗೆ 1044 ಜಾನಪದ ಕಲಾವಿದರು, 111 ವಿದ್ವಾಂಸರು ಸೇರಿದಂತೆ ಅಕಾಡೆಮಿಯು ಒಟ್ಟಾರೆ 1155 ಗೌರವ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಿದೆ. 2023 ನೇ ಸಾಲಿನಲ್ಲಿ ರಾಜ್ಯದ 30 ಜಿಲ್ಲೆಗಳಿಂದ 30 ಹಿರಿಯ ಜಾನಪದ ಕಲಾವಿದರಿಗೆ ವಾರ್ಷಿಕ ಗೌರವ ಪ್ರಶಸ್ತಿ, ಇಬ್ಬರು ಜಾನಪದ ತಜ್ಞರಿಗೆ ತಜ್ಞ ಪ್ರಶಸ್ತಿ, 2022 ನೇ ಸಾಲಿನ 03 ಮಂದಿಗೆ ಪುಸ್ತಕ ಬಹುಮಾನ ಹಾಗೂ 2023 ನೇ ಸಾಲಿನ 02 ಮಂದಿಗೆ...
ನವದೆಹಲಿಯ ಕರ್ನಾಟಕ ಸಂಘದಲ್ಲಿ ಆಯೋಜಿಸಿದ್ದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯ ರೈಲ್ವೆ ಮತ್ತು ಜಲ ಶಕ್ತಿ ಸಚಿವ ವಿ. ಸೋಮಣ್ಣ ಭಾಗವಹಿಸಿ...
ದೇಶದಲ್ಲಿ ನಿರುದ್ಯೋಗ ಸಮಸ್ಯೆಯನ್ನು ನಿವಾರಣೆ ಮಾಡುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವರ್ಚುಯಲ್ ಉಪಸ್ಥಿತಿಯಲ್ಲಿ ರೋಜ್‌ಗಾರ್...
ವರದಿ: ಗಿರೀಶ್ ಕೆ ಭಟ್, ತುರುವೇಕೆರೆ ಸಂವಿಧಾನಬದ್ಧವಾಗಿ ಕಾರ್ಯನಿರ್ವಹಿಸಬೇಕಾದ ರಾಜ್ಯಪಾಲರು ತಮ್ಮ ಕಛೇರಿಯನ್ನು ಬಿಜೆಪಿ ಕಛೇರಿಯನ್ನಾಗಿ ಮಾಡಿಕೊಂಡು ಸಂವಿಧಾನಕ್ಕೆ ಕೊಳ್ಳಿ ಇಡುವಂತಹ ಕೆಲಸ...