ನಗರದ ಸರಸ್ವತಿಪುರಂ ನಲ್ಲಿರುವ ಶ್ರೀ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಐಸಿಐಸಿಐ ಬ್ಯಾಂಕ್ ವತಿಯಿಂದ ಶನಿವಾರದಂದು ಉದ್ಯೋಗ ತರಬೇತಿ...
ತುಮಕೂರು
ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿಗಾಗಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ತಾವು ಬೆಳೆಯುವ ಬೆಳೆಗಳನ್ನು ವಿಮಾ ಸೌಲಭ್ಯಕ್ಕೊಳಪಡಿಸಲಿಚ್ಛಿಸುವ...
ಕೈಮಗ್ಗ ಮತ್ತು ಜವಳಿ ಇಲಾಖೆಯು ವಾರ್ಷಿಕ 5,000 ರೂ.ಗಳ ಆರ್ಥಿಕ ನೆರವು ನೀಡಲು ಅರ್ಹ ಕೈಮಗ್ಗ ಮತ್ತು ವಿದ್ಯುತ್ ಮಗ್ಗದ ನೇಕಾರರಿಂದ ಅರ್ಜಿ...
ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ, ಅನಂತಶ್ರೀ ವಿಭೂಷಿತ ಶ್ರೀ ಶ್ರೀ ಭಾರತೀತೀರ್ಥ ಮಹಾಸನ್ನಿಧಾನಂಗಳವರ ಕೃಪಾಶೀರ್ವಾದಗಳಿಂದ ಅವರ ಉತ್ತರಾಧಿಕಾರಿ...
ವಿದ್ಯಾರ್ಥಿಗಳ ಕುತೂಹಲ ಮತ್ತು ಉತ್ಸಾಹ ತಂತ್ರಜ್ಞಾನ ಕ್ಷೇತ್ರವನ್ನು ಇಂಜಿನಿಯರಿAಗ್ ಮುನ್ನಡೆಸುತ್ತದೆ. ವಿದ್ಯಾರ್ಥಿಗಳು ತರಗತಿಗಳಲ್ಲಿ ಪಡೆಯುವಜ್ಞಾನವು ಭವಿಷ್ಯದಲ್ಲಿ ಅವರ ಪ್ರಗತಿಗೆ ಅಡಿಪಾಯವಾಗಬಹುದುಎಂದು ನೆದರ್ಲ್ಯಾಂಡಿನ ಯುನೆಸ್ಕೋದ...
ಬೆಸ್ಕಾಂ ನಗರ ಉಪವಿಭಾಗ-2ರ ಕಚೇರಿಯಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 19ರಂದು ಮಧ್ಯಾಹ್ನ 3 ಗಂಟೆಗೆ ಗ್ರಾಹಕರ ಸಂವಾದ ಸಭೆ ನಡೆಯಲಿದ್ದು,...
ಗುಬ್ಬಿ ಬೆಸ್ಕಾಂ ಉಪವಿಭಾಗ ವ್ಯಾಪ್ತಿಯಲ್ಲಿ ಅಕ್ರಮ-ಸಕ್ರಮ ಯೋಜನೆಯಡಿ ರೈತರಿಗೆ ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಪರಿವರ್ತಕಗಳನ್ನು ಅಳವಡಿಸಲು ಉದ್ದೇಶಿಸಲಾಗಿದೆ ಎಂದು ಸಹಾಯಕ ಕಾರ್ಯನಿರ್ವಾಹಕ...
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2024-25ನೇ ಸಾಲಿಗೆ ಪರಿಶಿಷ್ಟ ಜಾತಿಯ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಮತ್ತು...
ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರವು ರೈತರಿಗೆ ಆಧುನಿಕ ಕುರಿ/ಮೇಕೆ ಸಾಕಾಣಿಕೆ ಕುರಿತು ಅಕ್ಟೋಬರ್ 21 ಮತ್ತು 22ರಂದು ಬೆಳಿಗ್ಗೆ 10 ಗಂಟೆಗೆ...
ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ತನ್ನ ಅಧೀನದಲ್ಲಿರುವ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪಿಯುಸಿ ಮತ್ತು ಪಿಯುಸಿ ಸಮಾಂನಾAತರ ಕೋರ್ಸಿನ ಸಾಮಾನ್ಯ...