ವಿಶ್ವದಲ್ಲಿ ಭಾರತವು ಅತೀ ದೊಡ್ಡ ಸ್ಮಾರ್ಟ್‍ಫೋನ್ ಉತ್ಪಾದನಾ ದೇಶವಾಗಿ ಹೊರಹೊಮ್ಮಿದೆ. ಶೇ 40ರಷ್ಟು ಯುಪಿಐ ವಹಿವಾಟು ಇದರಿಂದ ಹೆಚ್ಚಾಗಿದ್ದು, ದೇಶದ ಮೂಲೆ ಮೂಲೆಗಳಲ್ಲಿ...
ತುಮಕೂರು
“ನಮ್ಮ ಹಳ್ಳಿಗಾಡಿನ ಮಕ್ಕಳಲ್ಲಿ ಧೈರ್ಯ ಮತ್ತು ಕಲಿಕೆಯ ಗಟ್ಟಿತನ ಹೆಚ್ಚಾಗಿಯೇ ಇರುತ್ತದೆ. ಆದರೆ, ಇಂಗ್ಲಿಷ್ ಭಾಷಾ ಸಂವಹನದಲ್ಲಿ ಎದುರಿಸುವ ತೊಡಕುಗಳು ಅವರಲ್ಲಿ ತುಸು...
ವೈದ್ಯಕೀಯ-01 * ದಂತ ವೈದ್ಯಕೀಯ- 02 *ಎಂಜಿನಿಯರಿಂಗ್-06 *ಎಂಸಿಎ-01 ಸೇರಿದಂತೆ 10ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ. ನಗರದ ಅಗಲಕೋಟೆಯಲ್ಲಿರುವ ಶ್ರೀ ಸಿದ್ಧಾರ್ಥ ವೈದ್ಯಕೀಯ...
ಪರಿಶುದ್ಧ ರಾಜಕಾರಣ ನಡೆಸಿದ ಎಸ್.ಎಂ.ಕೃಷ್ಣ ತಮ್ಮ ಘನತೆ, ಗಾಂಭೀರ್ಯ, ತೂಕದ ಮಾತುಗಳಿಂದ ಎಲ್ಲ ಸಮುದಾಯಗಳ ಮನಸ್ಸನ್ನು ಗೆದ್ದಿದ್ದವರು ಶ್ರೀಮಂತ ಕುಟುಂಬದ ಹಿನ್ನೆಲೆಯಿಂದ ಬಂದಿದ್ದರೂ...
ಪ್ರಸ್ತುತ ವಿದ್ಯಮಾನದಲ್ಲಿ ವಿದ್ಯಾರ್ಥಿಗಳಲ್ಲಿ ಸ್ಪೋಕನ್ ಇಂಗ್ಲೀಷ್ ಬಹಳ ಪ್ರಾಮುಖ್ಯತೆಯನ್ನು ಪಡೆದುಕೊಂಡಿರುವುದರಿಂದ ಮಕ್ಕಳಿಗೆ ವಿವಿಧ ಭಾμÉಗಳ ಕಲಿಕೆ ಬಗ್ಗೆ ಅರಿವು ಮೂಡಿಸುವುದರ ಬಗ್ಗೆ ಶಿಕ್ಷಕರು...
ಜಿಲ್ಲೆಯಲ್ಲಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಅಲೆಮಾರಿ ಸಮುದಾಯಗಳಿಗೆ ಕುಡಿಯುವ ನೀರು, ವಿದ್ಯುತ್, ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು...
ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ನಗರದ ಡಾ: ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಮಂಗಳವಾರ ತೀವ್ರ ಸಂತಾಪ ಸೂಚಿಸಲಾಯಿತು....
ಬೇರೆ ಬೇರೆ ಕಡೆಗಳಲ್ಲಿ ಉದ್ಯೋಗ ಮಾಡುವುದಕ್ಕಿಂತ ಸ್ವಂತ ಉದ್ಯಮವನ್ನು ಆರಂಭಿಸುವುದಕ್ಕೆ ಚಿಂತನೆ ಮಾಡಿ ಎಂದು ಸಾಹೇ ವಿಶ್ವ ವಿದ್ಯಾನಿಲಯದ ಕುಲಸಚಿವರಾದ ಡಾ.ಎಂ.ಝಡ್. ಕುರಿಯನ್...
ಜಿಲ್ಲೆಯಲ್ಲಿ ತೆಂಗು ಬೆಳೆ ಬೆಳೆಯುವ ರೈತರು ತಮ್ಮ ತೆಂಗಿನ ಬೆಳೆಯನ್ನು ವಿಮಾ ಯೋಜನೆಗೊಳಪಡಿಸಬೇಕೆಂದು ತೋಟಗಾರಿಕೆ ಉಪನಿರ್ದೇಶಕ ಶಾರದಮ್ಮ ಮನವಿ ಮಾಡಿದ್ದಾರೆ.
ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯಡಿ 2023 ಹಾಗೂ 2024ರಲ್ಲಿ ಸ್ನಾತಕೋತ್ತರ ಪದವಿ/ಪದವಿ/ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳು...