ಜಗತ್ತಿನಲ್ಲಿರುವ ಶಾಸ್ತ್ರೀಯ ಭಾಷೆಗಳಲ್ಲಿ ಕನ್ನಡಕ್ಕೆ ಅಗ್ರಸ್ಥಾನವಿದೆ. ಎರಡುವರೆ ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆ-ಪರಂಪರೆಯನ್ನು ಇಡೀ ಜಗತ್ತಿನ ಭಾಷಾಶಾಸ್ತ್ರಜ್ಞರು ಪ್ರಶಂಸಿದ್ದಾರೆ ಎಂದು ತುಮಕೂರು...
ತುಮಕೂರು
ಡಿಸೆಂಬರ್ 2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ನಡೆಯಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಸವಲತ್ತುಗಳ ವಿತರಣೆ ಕಾರ್ಯಕ್ರಮದಲ್ಲಿ ಯಾವುದೇ ಲೋಪ...
ರಾಜ್ಯದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ರಾಜ್ಯದ ಜನ ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಅತೀಕ್...
ಕರ್ನಾಟಕ ರಾಜ್ಯ ಪೆÇಲೀಸ್ 12ನೇ ಪಡೆ ಕೆ.ಎಸ್.ಆರ್.ಪಿ ವತಿಯಿಂದ ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿರುವ 12ನೇ ಪಡೆ, ಕೆ.ಎಸ್.ಆರ್.ಪಿ. ಕ್ರೀಡಾ ಮೈದಾನದಲ್ಲಿ ನವೆಂಬರ್ 26...
ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪ್ರಾಪಂಚಿಕ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ನಿರಂತರವಾಗಿ ಪರಿಶ್ರಮ ಪಟ್ಟಾಗ ಮಾತ್ರ ಯಶಸ್ಸು ಸಾಧ್ಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ...
ಜಿಲ್ಲೆಯ ಎಲ್ಲ ನ್ಯಾಯಲಯಗಳಲ್ಲಿ ಇತ್ಯರ್ಥವಾಗದೆ ಬಾಕಿ ಉಳಿದುಕೊಂಡಿರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಶೀಘ್ರವಾಗಿ ಇತ್ಯರ್ಥಗೊಳಿಸುವ ಉದ್ದೇಶದಿಂದ ಡಿಸೆಂಬರ್ 14ರಂದು ರಾಷ್ಟ್ರೀಯ ಲೋಕ್...
ಆರ್‍ಎನ್‍ಆರ್ 15048 ಅಕ್ಕಿ ತಳಿಯನ್ನು ಅರೆ ನೀರಾವರಿ ಪ್ರದೇಶದಲ್ಲಿಯೂ ಬೆಳೆಯಬಹುದಾಗಿದೆ ಎಂದು ಕೊನೇಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಬೇಸಾಯಶಾಸ್ತ್ರ ವಿಜ್ಞಾನಿ ತಸ್ಮಿಯಾ ಕೌಸರ್...
ರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾ ಪ್ರಭುತ್ವದ ಬಗ್ಗೆ ಜನ ಜಾಗೃತಿ ಮೂಡಿಸಲು ಕಳೆದ ಸೆಪ್ಟೆಂಬರ್ 15ರಂದು ಜಿಲ್ಲೆಯಲ್ಲಿ 90 ಕಿ.ಮೀ...
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುವ ವಿವಿಧ ನಿಗಮಗಳ ಸ್ವಯಂ ಉದ್ಯೋಗ ಸಾಲ...
ಬೆಳ್ಳಾವಿ ನರಹರಿ ಶಾಸ್ತ್ರಿಗಳು ರಂಗಭೂಮಿ ಸಾಹಿತ್ಯ ಸಂಗೀತಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಕಲಾವಿದ ನಾಗಭೂಷಣ್ ಹೇಳಿದರು.ನಗರದ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಸಂಗೀತ...