ಸಾಂದರ್ಭಿಕ ಚಿತ್ರ ತುಮಕೂರು: ಕರ್ನಾಟಕ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬ0ಧಿಸಿದ0ತೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿ0ದ ಆರಂಭಗೊ0ಡಿದ್ದು, ತುಮಕೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು(ಏಪ್ರಿಲ್ 18, 2023) 40 ನಾಮಪತ್ರಗಳು
Uncategorized
ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ ಸಿದ್ದರಾಮಯ್ಯಗಿಲ್ಲ ಕೋಲಾರ ಟಿಕೆಟ್
ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ(Karnataka Assembly Elections 2023) ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಈಗಾಗಲೇ ಎರಡು
ರಾಜ್ಯದಲ್ಲಿ ಇನ್ನೂ 2 ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ,
ಗೈರು ಹಾಜರಾಗದೆ ಚುನಾವಣಾ ಕರ್ತವ್ಯ ನಿರ್ವಹಣೆಗೆ DC ಸೂಚನೆ
ಚುನಾವಣಾ ಕರ್ತವ್ಯಕ್ಕೆ ನೇಮಕ ಮಾಡಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಯಾವುದೇ ನೆಪ ಹೇಳಿ ಗೈರು ಹಾಜರಾಗದೆ, ಕಡ್ಡಾಯವಾಗಿ ಚುನಾವಣಾ ಕರ್ತವ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು. ನಗರದ ಗುಬ್ಬಿ ವೀರಣ್ಣ
ನೌಕರರ ಸಂಬಳ 17% ಹೆಚ್ಚಳ
ಹಲವಾರು ಸುತ್ತಿನ ಮಾತುಕತೆಯ ಬಳಿಕ ಮಣಿದ ಸರ್ಕಾರ ಶೇಕಡ 17ರಷ್ಟು ಮಧ್ಯಂತರ ವೇತನ ಹೆಚ್ಚಿಸಿ ನಂತರ ನಿಗದಿಯಾದ ಸರ್ಕಾರಿ ನೌಕರರ ಮುಷ್ಕರವನ್ನು ಹಿಂಪಡೆಯಲಾಗಿದ್ದು ಹಾಗೂ ತೊಂದರೆ ತಪ್ಪಿದಂತಾಗಿದೆ 12,000 ಕೋಟಿಯಾಗಲಿದೆ ಏಳನೇ ವೇತನ
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ತಾತ್ಕಾಲಿಕ ಪಟ್ಟಿ ಪ್ರಕಟ
ತುಮಕೂರು: ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ(೬-೮ನೇ ತರಗತಿ) ನೇಮಕಾತಿಗೆ ಸಂಬ0ಧಿಸಿದoತೆ ೧:೧ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಲಾಖಾ ವೆಬ್‌ಸೈಟ್ https://schooleducation.kar.nic.in ನಲ್ಲಿ ಪ್ರಕಟಿಸಲಾಗಿದೆ. ಪದವೀಧರ ಪ್ರಾಥಮಿಕ
“ಮಕ್ಕಳಿಗೆ ದಂತ ತಪಾಸಣಾ ಶಿಬಿರ”
ನಗರದ ಶ್ರೀ ಸಿದ್ಧಾರ್ಥ ದಂತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಗುಬ್ಬಿ ತಾಲೂಕಿನ ಮಾದೇನಹಳ್ಳಿಯಲ್ಲಿ “ರಾಷ್ಟಿeಯ ಬಾಯಿ ಮತ್ತು ದವಡೆ ರೋಗಶಾಸ್ತ್ರ ದಿನ” ಅಂಗವಾಗಿ ಬಾಯಿಯ ಅರೋಗ್ಯ ಮತ್ತು ತಂಬಾಕು ದುಷ್ಪರಿಣಾಮಗಳ
ಮಾ.೧ರಂದು ವಿದ್ಯುತ್ ವ್ಯತ್ಯಯ
ಬೆಸ್ಕಾಂ ಶಿರಾ ಗ್ರಾಮೀಣ ಉಪವಿಭಾಗ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಮಾರ್ಚ್ ೧ರಂದು ಬೆಳಿಗ್ಗೆ ೯ ರಿಂದ ಸಂಜೆ ೫ ಗಂಟೆಯವರೆಗೆ ಗೋಪಾಲದೇವರಹಳ್ಳಿ ಪಂಚಾಯ್ತಿ, ಕಳ್ಳಂಬೆಳ್ಳ ಪಂಚಾಯ್ತಿ, ಚಿಕ್ಕನಹಳ್ಳಿ ಪಂಚಾಯ್ತಿ, ದೊಡ್ಡಅಗ್ರಹಾರ ಪಂಚಾಯ್ತಿ,
ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪರೀಕ್ಷಾ ಪೂರ್ವ ಸಿದ್ಧತೆಗಾಗಿ ನೇರ ಫೋನ್ ಇನ್ ಕಾರ್ಯಕ್ರಮ
ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಪರೀಕ್ಷಾ ಪೂರ್ವ ಸಿದ್ದತೆಗಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಫೆಬ್ರವರಿ ೨೫ರಂದು ನೇರ ಫೋನ್ ಇನ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ವಿಷಯವಾರು ನೂರಾರು ದೂರವಾಣಿ ಕರೆಗಳ ಮೂಲಕ ವಿವಿಧ
ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಿವಿಧ ಹುದ್ದೆಗಳ ತಾತ್ಕಾಲಿಕ ನೇಮಕಾತಿ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ
ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಲೋಡರ್ಸ್ ಮತ್ತು ಕ್ಲೀನರ್ ಗಳ ನೇಮಕಾತಿ ಹಾಗೂ ಪೌರ ಕಾರ್ಮಿಕರ ನೇಮಕಾತಿ ಸಂಬಂದ ನಗರ ಸ್ಥಳೀಯ ಸಂಸ್ಥೆಗಳ ಸೂಚನಾ ಫಲಕಗಳಲ್ಲಿ ಸದರಿಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಫೆಬ್ರವರಿ