ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ನಗರದ ಡಾ: ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಮಂಗಳವಾರ ತೀವ್ರ ಸಂತಾಪ ಸೂಚಿಸಲಾಯಿತು. ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಕಾನೂನು ಕಾಲೇಜಿನ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಇದ್ದರು.