ಜಿಲ್ಲಾಧಿಕಾರಿಗಳು ತಮ್ಮ ಕಚೇರಿ ಸಭಾಂಗಣದಲ್ಲಿ ನವೆಂಬರ್ 27ರಂದು ಬೆಳಿಗ್ಗೆ 9-30 ಗಂಟೆಗೆ 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಕುರಿತು ಪತ್ರಿಕಾಗೋಷ್ಠಿ ನಡೆಸಲಿದ್ದು, ಮಾಧ್ಯಮ ಪ್ರತಿನಿಧಿಗಳು ಸಕಾಲಕ್ಕೆ ಆಗಮಿಸಬೇಕಾಗಿ ಈ ಮೂಲಕ ಕೋರಲಾಗಿದೆ.