ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತುಮಕೂರು ಜಿಲ್ಲಾ ಶಾಖೆಗೆ ನಡೆದ ಚುನಾವಣೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಡಳಿತ ಕಚೇರಿಗಳ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ತುಮಕೂರು ಡಿಡಿಪಿಐ ಕಚೇರಿಯ ಪ್ರಥಮ ದರ್ಜೆ ಸಹಾಯಕರಾದ ಶಿವಶಂಕರ್ ಎ.ಎಂ ರವರು ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.