ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನವೆಂಬರ್ 28ರ ಬೆಳಿಗ್ಗೆ 11ಗಂಟೆಗೆ ನಗರದ ಬಾಲಭವನದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದು-ಕೊರತೆ...
Siddaramaiah
ಮತಯಂತ್ರಗಳ (ಇವಿಎಂ) ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನವೆಂಬರ್ 26ರಂದು ಸುಪ್ರೀಂ...
ತುಮಕೂರು ವಿಶ್ವವಿದ್ಯಾನಿಲಯ ಹಾಗೂ ಸರ್ಕಾರಿ ಡಿಪೆÇ್ಲೀಮಾ ಕಾಲೇಜಿನ ಸುತ್ತ-ಮುತ್ತಲಿರುವ ಸಾರ್ವಜನಿಕ ಪ್ರಯಾಣಿಕರು ಪ್ರತಿ ನಿತ್ಯ ತುಮಕೂರು ಬಸ್ ನಿಲ್ದಾಣಕ್ಕೆ ಬಂದು ಬೆಂಗಳೂರಿಗೆ ತೆರಳುವ...
ಜಿಲ್ಲೆಯಲ್ಲಿ ಡಿಸೆಂಬರ್ 1 ರಿಂದ 3ರವರೆಗೆ 50 ಮಿ.ಮೀ.ಗಿಂತ ಹೆಚ್ಚು ಮಳೆಯಾಗುವ ಸಾದ್ಯತೆಯಿರುವ ಬಗ್ಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು...
ನಗರದ ಗಾಜಿನ ಮನೆಯಲ್ಲಿ ನವೆಂಬರ್ 29 ಹಾಗೂ 30ರಂದು 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅಚ್ಚುಕಟ್ಟಾಗಿ ನಡೆಸಲು 13 ಸಮಿತಿಗಳನ್ನು ರಚಿಸಲಾಗಿದ್ದು,...
ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಎನ್‍ಸಿಸಿ ಘಟಕ ಮತ್ತು ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ ಜಂಟಿಯಾಗಿ ರಾಷ್ಟ್ರೀಯ ಎನ್‍ಸಿಸಿ (ನ್ಯಾಷನಲ್...
ಸಮಾಜದಲ್ಲಿ ಜಾತಿ, ಧರ್ಮಗಳ ಸಂಕೋಲೆಗಳಿಂದ ಮುಕ್ತರಾಗಿ ಸಂವಿಧಾನದ ಮೂಲಕ ಮನುಷ್ಯರು ಮನುಷ್ಯರಾಗಿ ಬದುಕಲು ಅವಕಾಶ ಕಲ್ಪಿಸಿದ ವಿಶ್ವ ಮಾನವತಾವಾದಿ ಡಾ: ಬಿ.ಆರ್. ಅಂಬೇಡ್ಕರ್...
ತುಮಕೂರಿನ ಕೆ.ಆರ್. ಬಡಾವಣೆಯಲ್ಲಿ ವಾಸವಾಗಿದ್ದ ಶ್ರೀಮತಿ ಗಾಯತ್ರಿ ಎಂ.ಕೆ. (69 ವರ್ಷ) ದಿನಾಂಕ 23-11-2024 ರಂದು ನಿಧನರಾದರೆಂದು ತಿಳಿಸಲು ವಿಷಾಧಿಸಲಾಗುವುದು. ಅವರ ಕುಟುಂಬದವರು...
ಶ್ರೀ ಶಾರದಾದೇವಿ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ದಿನಾಂಕ: 27-11-2024 ಮಕ್ಕಳಿಗಾಗಿ ವಿಶೇಷ ನೇತ್ರ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರದಲ್ಲಿ ನಾಡಿನ...
ಅಟಲ್ ಜೀ ಜನಸ್ನೇಹಿ ಯೋಜನೆಯಡಿ ಸ್ವೀಕರಿಸಿದ ಅರ್ಜಿಗಳನ್ನು ಅವಧಿಗೂ ಮುನ್ನವೇ ವಿಲೇವಾರಿ ಮಾಡುವ ಮೂಲಕ ರಾಜ್ಯ ಶ್ರೇಯಾಂಕದಲ್ಲಿ ಜಿಲ್ಲೆಯು ಮೊದಲ ಸ್ಥಾನವನ್ನು ಪಡೆದುಕೊಂಡಿದೆ....