February 5, 2025

Siddaramaiah

ಇದೇ ತಿಂಗಳ ನವೆಂಬರ್ 29 ಮತ್ತು 30ರಂದು ನಗರದ ಗಾಜಿನಮನೆಯಲ್ಲಿ 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು ಖ್ಯಾತ ಲೇಖಕರಾದ ಅಗ್ರಹಾರ...
ಕರ್ನಾಟಕ ರಾಜ್ಯ ಪೆÇಲೀಸ್ 12ನೇ ಪಡೆ ಕೆ.ಎಸ್.ಆರ್.ಪಿ ವತಿಯಿಂದ ಜಿಲ್ಲೆಯ ಕೊರಟಗೆರೆ ತಾಲ್ಲೂಕು ತುಂಬುಗಾನಹಳ್ಳಿಯಲ್ಲಿರುವ 12ನೇ ಪಡೆ, ಕೆ.ಎಸ್.ಆರ್.ಪಿ. ಕ್ರೀಡಾ ಮೈದಾನದಲ್ಲಿ ನವೆಂಬರ್...
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನವೆಂಬರ್ 26ರ ಮಂಗಳವಾರ ಬೆಳಿಗ್ಗೆ 10ಗಂಟೆಗೆ ನಗರದ ಎಂಪ್ರೆಸ್ ಶಾಲಾ...
ತುಮಕೂರಿನ ಮರಳೂರಿನಲ್ಲಿರುವ ವಾಲ್ಮೀಕಿ ಭವನದಲ್ಲಿ ಜಿಲ್ಲಾ ವಾಲ್ಮೀಕಿ ನಾಯಕ ಸಮಾಜದ ವತಿಯಿಂದ ನಡೆದ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ...
ಬೆಸ್ಕಾಂ ಶಿರಾ ಗ್ರಾಮೀಣ ಉಪವಿಭಾಗ ವ್ಯಾಪ್ತಿ ಬ್ರಹ್ಮಸಂದ್ರ ಉಪಸ್ಥಾವರದಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ನವೆಂಬರ್ 26, 28 ಹಾಗೂ 30ರಂದು ಬೆಳಿಗ್ಗೆ 7...
ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ಪೂರ್ವ/ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ...
ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ 3 ಪ್ರತ್ಯೇಕ ಕಾಣೆ ಪ್ರಕಣಗಳು ದಾಖಲಾಗಿವೆ ಎಂದು ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ತಿಳಿಸಿದ್ದಾರೆ. ಪ್ರಕರಣ-1 :-...
ಬೆಂಗಳೂರು, ಕೋಲಾರ, ತುಮಕೂರು, ಹಾಸನ, ಮೈಸೂರು ಮತ್ತು ಚಿತ್ರದುರ್ಗ ಜಿಲ್ಲೆಗಳನ್ನು ಒಳಗೊಂಡಂತೆ ಬಯಲುಸೀಮೆಯ ಹದಿನೈದು ಜಿಲ್ಲೆಗಳಲ್ಲಿ ಪ್ರಚಲಿತವಿರುವ ಮೂಡಲಪಾಯ ಯಕ್ಷಗಾನವು ಕರ್ನಾಟಕದ ಅತ್ಯಂತ...
ಉತ್ತರ ಕರ್ನಾಟಕದ ದಾಂಡೇಲಿಯಲ್ಲಿರುವ ಜಂಗಲ್ ಲಾಡ್ಜ್ ರೆಸಾರ್ಟ್ಸ್ ಕಾಳಿ ಅಡ್ವೆಂಚರ್ ಕ್ಯಾಂಪ್ ನಲ್ಲಿ ಕರ್ನಾಟಕ ಸರ್ಕಾರದ ಉರ್ದು ಅಕಾಡೆಮಿ ವತಿಯಿಂದ ರಾಜ್ಯಮಟ್ಟದ ಉರ್ದು...
ಡಿಸೆಂಬರ್ 2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ನಡೆಯಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಸವಲತ್ತುಗಳ ವಿತರಣೆ ಕಾರ್ಯಕ್ರಮದಲ್ಲಿ ಯಾವುದೇ ಲೋಪ...