ಕರ್ನಾಟಕ ರಾಜ್ಯ ಪೆÇಲೀಸ್ 12ನೇ ಪಡೆ ಕೆ.ಎಸ್.ಆರ್.ಪಿ ವತಿಯಿಂದ ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿರುವ 12ನೇ ಪಡೆ, ಕೆ.ಎಸ್.ಆರ್.ಪಿ. ಕ್ರೀಡಾ ಮೈದಾನದಲ್ಲಿ ನವೆಂಬರ್ 26...
Siddaramaiah
ಜಿಲ್ಲೆಯ ಎಲ್ಲ ನ್ಯಾಯಲಯಗಳಲ್ಲಿ ಇತ್ಯರ್ಥವಾಗದೆ ಬಾಕಿ ಉಳಿದುಕೊಂಡಿರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಶೀಘ್ರವಾಗಿ ಇತ್ಯರ್ಥಗೊಳಿಸುವ ಉದ್ದೇಶದಿಂದ ಡಿಸೆಂಬರ್ 14ರಂದು ರಾಷ್ಟ್ರೀಯ ಲೋಕ್...
ಆರ್‍ಎನ್‍ಆರ್ 15048 ಅಕ್ಕಿ ತಳಿಯನ್ನು ಅರೆ ನೀರಾವರಿ ಪ್ರದೇಶದಲ್ಲಿಯೂ ಬೆಳೆಯಬಹುದಾಗಿದೆ ಎಂದು ಕೊನೇಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಬೇಸಾಯಶಾಸ್ತ್ರ ವಿಜ್ಞಾನಿ ತಸ್ಮಿಯಾ ಕೌಸರ್...
ರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾ ಪ್ರಭುತ್ವದ ಬಗ್ಗೆ ಜನ ಜಾಗೃತಿ ಮೂಡಿಸಲು ಕಳೆದ ಸೆಪ್ಟೆಂಬರ್ 15ರಂದು ಜಿಲ್ಲೆಯಲ್ಲಿ 90 ಕಿ.ಮೀ...
ಬೆಳ್ಳಾವಿ ನರಹರಿ ಶಾಸ್ತ್ರಿಗಳು ರಂಗಭೂಮಿ ಸಾಹಿತ್ಯ ಸಂಗೀತಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಕಲಾವಿದ ನಾಗಭೂಷಣ್ ಹೇಳಿದರು.ನಗರದ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಸಂಗೀತ...
ರಾಷ್ಟ್ರೀಯ ಪತ್ರಿಕಾ ದಿನಾಚರಣೆ, ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಹಾಗೂ ರಾಜ್ಯ ಕಾರ್ಯಕಾರಿಣಿ ಸಭೆ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ ಜಿಲ್ಲಾ ಘಟಕದ...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತುಮಕೂರು ವಿಭಾಗದ ಸಾರಿಗೆಗಳ ನಿರ್ವಾಹಕರು ಮತ್ತು ಪ್ರಯಾಣಿಕರ ನಡುವಿನ ಚಿಲ್ಲರೆ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಡಿಜಿಟಲ್...
ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ತ್ಯಜಿಸಿ ಪರಿಸರ ಸ್ನೇಹಿ ವಸ್ತುಗಳನ್ನು ಬಳಸುವ ಮೂಲಕ ಪರಿಸರವನ್ನು ಸಂರಕ್ಷಿಸುವುದು ನಮ್ಮೆಲ್ಲರ ಹೊಣೆ ಎಂದು ಮಹಾನಗರ ಪಾಲಿಕೆ ಆಯುಕ್ತ...
ಜಿಲ್ಲೆಯ ಕುಣಿಗಲ್ ತಾಲ್ಲೂಕು ಎಡೆಯೂರು ಶ್ರೀ ಸಿದ್ದಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಡಿಸೆಂಬರ್ 1ರಂದು ಸಂಜೆ 5.30 ಗಂಟೆಗೆ 39ನೇ ವರ್ಷದ ಲಕ್ಷದೀಪೋತ್ಸವ ಸಮಾರಂಭವನ್ನು ಏರ್ಪಡಿಸಲಾಗಿದೆ....
ರುಡ್‍ಸೆಟ್ ಸಂಸ್ಥೆಯು ಡಿಸೆಂಬರ್ ಎರಡನೇ ವಾರದಲ್ಲಿ ಹಸು ಸಾಕಾಣಿಕೆ(ಹೈನುಗಾರಿಕೆ) ಹಾಗೂ ಎರೆಹುಳು ಗೊಬ್ಬರ ತಯಾರಿಕೆ ಕುರಿತ 10 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು,...