
ಬೆಸ್ಕಾಂ ಕ್ಯಾತ್ಸಂದ್ರ ಉಪ ವಿಭಾಗ ವ್ಯಾಪ್ತಿಯಲ್ಲಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊಳಕಲ್ಲು, ನರುಗನಹಳ್ಳಿ, ಪಂಡಿನಹಳ್ಳಿ ಫೀಡರ್ಗಳಿಂದ ವಿದ್ಯುತ್ ಸರಬರಾಜಾಗುವ ಹೊಳಕಲ್ಲು ಹಾಗೂ ಸಿಂಗೀಪಾಳ್ಯ ಗ್ರಾಮದಲ್ಲಿ ನವೆಂಬರ್ 29 ಹಾಗೂ 30ರ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.