ಭಾರತೀಯ ಕೋಸ್ಟ್ ಗಾರ್ಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ

ಅರ್ಹ ಅಭ್ಯರ್ಥಿಗಳಿಂದ ಫೆಬ್ರವರಿ ಹದಿನಾರರೊಳಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಂಸ್ಥೆ : ಭಾರತೀಯ ಕೋಸ್ಟ್ ಗಾರ್ಡ್ ನಾವಿಕ (ಸಾಮಾನ್ಯ ಕರ್ತವ್ಯ) 225 ನಾವಿಕ್ (ದೇಶಿಯ ಶಾಖೆ) 30 ಉದ್ಯೋಗ ಸ್ಥಳ: ಭಾರತದೆಲ್ಲೆಡೆ

Read more