ವಿಜಯ ಸಂಕಲ್ಪ ಯಾತ್ರೆಯ ಪ್ರಯುಕ್ತ ಮಾಜಿ ಮುಖ್ಯ ಮಂತ್ರಿಗಳಾದ ಡಿ.ವಿ ಸದಾ ನಂದ ಗೌಡ ಭಾನುವಾರ ಶಿರಾ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರ ಗೃಹ ಕಚೇರಿ ಸೇವಾ ಸದನಕ್ಕೆ ಭೇಟಿ
Images
ಕ್ಯಾಮೇನಹಳ್ಳಿ ರಥೋತ್ಸವ ಸಂಪನ್ನ
ಕೊರಟಗೆರೆ: ತಾಲೂಕಿನ ಹೊಳವನಹಳ್ಳಿ ಹೋಬಳಿ ಇತಿಹಾಸ ಪ್ರಸಿದ್ಧ ಕ್ಯಾಮೇನಹಳ್ಳಿ ಶ್ರೀ ಆಂಜನೇಯ ಸ್ವಾಮಿಯ ಬ್ರಹ್ಮ ರಥೋತ್ಸವ ಶನಿವಾರ ಅದ್ದೂರಿಯಾಗಿ ನೆರವೇರಿತು. ರಥಸಪ್ತಮಿ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ತಾಲೂಕು ಆಡಳಿತದ ವತಿಯಿಂದ